ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬ್ರಹ್ಮಾವರ : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಶ್ರೀದೇವಳಕ್ಕೆ ಭೇಟಿ

ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬ್ರಹ್ಮಾವರ : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಶ್ರೀದೇವಳಕ್ಕೆ ಭೇಟಿ

ಉಡುಪಿ : ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬ್ರಹ್ಮಾವರ , ಮೇ 22 ಗುರುವಾರದಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೆಯ ಸ್ವಾಮೀಜಿಯವರು ಶ್ರೀದೇವಳಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂಜ್ಯ…
ಪ್ರತಿಯೊಂದು ಕ್ಷೇತ್ರದಲ್ಲಿ ಕಾರಂತರ ಬರವಣಿಗೆ ಅಪೂರ್ವ : ಡಾ. ಗಣನಾಥ ಶೆಟ್ಟಿ ಎಕ್ಕಾರು

ಪ್ರತಿಯೊಂದು ಕ್ಷೇತ್ರದಲ್ಲಿ ಕಾರಂತರ ಬರವಣಿಗೆ ಅಪೂರ್ವ : ಡಾ. ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ, ಮೇ 22 : ಡಾ. ಶಿವರಾಮ ಕಾರಂತರು ವೈಚಾರಿಕತೆ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ತಮ್ಮ ಕೃತಿಗಳ ಮೂಲಕ ಮುಂದುವರಿಸಿಕೊಂಡು ಹೋಗುವ ಕಾರ್ಯವನ್ನು ಮಾಡಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಹ ಕಾರಂತರರ ಬರವಣಿಗೆ ಅಪೂರ್ವವಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ…
ಮೇ 20-21 ಉಡುಪಿ, ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ

ಮೇ 20-21 ಉಡುಪಿ, ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ರೆಡ್ ಅಲರ್ಟ್ ಘೋಷಣೆ ಆಗಿರುವ ಕಾರಣ ನಾಳೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಭಾರೀ ಸುಂಟರಗಾಳಿ ಬೀಸುವ…
ಹಾವಂಜೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಹಾವಂಜೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, 17 ಮೇ 2025: ಹಾವಂಜೆ ಗ್ರಾಮ ಪಂಚಾಯತ್, ಹಾವಂಜೆ ಅರಿವು ಕೇಂದ್ರ ಹಾಗೂ ಡಿಜಿಟಲ್ ಗ್ರಂಥಾಲಯ ಇದರ ವತಿಯಿಂದ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಅಮೃತ ಸಭಾ ಭವನ ಹಾವಂಜೆಯಲ್ಲಿ‌ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ…
ಕ್ಷಣಿಕ ಆನಂದದ ಬದಲು ಶಾಶ್ವತತೆ ಕಡೆಗೆ ಚಿಂತಿಸಿ: ಸ್ವಾಮಿ ಯುಗೇಶಾನಂದಜಿ

ಕ್ಷಣಿಕ ಆನಂದದ ಬದಲು ಶಾಶ್ವತತೆ ಕಡೆಗೆ ಚಿಂತಿಸಿ: ಸ್ವಾಮಿ ಯುಗೇಶಾನಂದಜಿ

ಮಂಗಳೂರು, ಮೇ 14: ಜೀವನದಲ್ಲಿ ಕಷ್ಟಪಟ್ಟಾಗ ಮಾತ್ರ ಆನಂದ ಲಭಿಸುತ್ತದೆ. ಕ್ಷಣಿಕ ಆನಂದ ದೀರ್ಘಕಾಲದವರೆಗೂ ಇರುವುದಿಲ್ಲ. ಸಾತ್ವಿಕ ಆನಂದ, ತಾಮಸಿಕ ಆನಂದ, ರಾಜಸಿಕ ಆನಂದವು ಮನುಷ್ಯನನ್ನು ಮಂಕುಬಡಿಯುವಂತೆ ಮಾಡುತ್ತದೆ ಎಂದು ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದಜಿ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ…
ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

ಚಿತ್ರದ ಹೆಸರು: ಲೈಟ್ ಹೌಸ್ ಭಾಷೆ :- ಕನ್ನಡ ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಶ್ರೀ ದತ್ತಾತ್ರೆಯ ಪಾಟ್ಕರ್…
ಎಸ್ ಎಸ್ ಎಲ್ ಸಿ ಫಲಿತಾಂಶ – ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ರಿಹಾ ಡಿಸೋಜಾ 99.20%

ಎಸ್ ಎಸ್ ಎಲ್ ಸಿ ಫಲಿತಾಂಶ – ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ರಿಹಾ ಡಿಸೋಜಾ 99.20%

ಉಡುಪಿ, 3 ಮೇ 2025: ನಿನ್ನೆ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. #ರಿಹಾ ಡಿಸೋಜಾ 99.20% (620 ಅಂಕ) ಪಡೆದುಕೊಂಡಿದ್ದಾರೆ. 3 ವಿಷಯಗಳಲ್ಲಿ ತಲಾ 100,…
ಪಿಪಿಸಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಚಂದ್ರ ಕಾಂತ್ ಭಟ್ ಅಧಿಕಾರ ಸ್ವೀಕಾರ

ಪಿಪಿಸಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಚಂದ್ರ ಕಾಂತ್ ಭಟ್ ಅಧಿಕಾರ ಸ್ವೀಕಾರ

ಉಡುಪಿ: ಇಲ್ಲಿನ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಡಾ.ಚಂದ್ರಕಾಂತ್ ಭಟ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಸುದೀರ್ಘ ಅನುಭವ ಹೊಂದಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು…
ಪರಿಶಿಷ್ಟ ಜಾತಿಯ ಉಪಜಾತಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ.

ಪರಿಶಿಷ್ಟ ಜಾತಿಯ ಉಪಜಾತಿ ಸಮೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ.

ಉಡುಪಿ, ಏಪ್ರಿಲ್ 28 : ಪರಿಶಿಷ್ಟ ಜಾತಿಯ ಒಳಮೀಸಲಾತಿ ಕಲ್ಪಿಸಲು ಕೈಗೊಂಡಿರುವ ಉಪ ಜಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು…
ಅಬಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ

ಅಬಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ

ಉಡುಪಿ, ಏಪ್ರಿಲ್ 27 :ಉಡುಪಿ ಜಿಲ್ಲಾ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಏಪ್ರಿಲ್ 26 ರಂದು ಉಡುಪಿಯ ಓಷನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ "Critical Thinking, Logical Reasoning and other Essential Skills" ಎಂಬ ವಿಷಯದ ಕುರಿತು ಒಂದು ದಿನದ…