ಮಾದಕ ದ್ರವ್ಯ ಜಾಗೃತ ಸಮಿತಿ ಸಭೆ

ಮಾದಕ ದ್ರವ್ಯ ಜಾಗೃತ ಸಮಿತಿ ಸಭೆ

ಮಾದಕ ದ್ರವ್ಯ ಜಾಗೃತ ಸಮಿತಿಯ ಸಭೆ : ಸಂತ ಮೇರಿ ಕಾಲೇಜು, ಶಿರ್ವ ಇದರ ವತಿಯಿಂದ ಕಾಲೇಜು ಆವರಣದಲ್ಲಿ ದಿನಾಂಕ 20-09-2025 ರಂದು ಬೆಳಿಗ್ಗೆ 10.00 ಗಂಟೆಗೆ ಮಾದಕ ದ್ರವ್ಯ ಜಾಗೃತ ಸಮಿತಿಯ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಶಿರ್ವ ಠಾಣಾ PSI…
ಬಂಟರು-ನಾಡವರು ವಿಂಗಡಣೆ ಬೇಡ, ಜಾತಿ ಸಮೀಕ್ಷೆಯಲ್ಲಿ ಎಚ್ಚರಿಕೆ ವಹಿಸಿ

ಬಂಟರು-ನಾಡವರು ವಿಂಗಡಣೆ ಬೇಡ, ಜಾತಿ ಸಮೀಕ್ಷೆಯಲ್ಲಿ ಎಚ್ಚರಿಕೆ ವಹಿಸಿ

ಮುಂಬಯಿ, ಸೆ.19: ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು ನಾಡವರನ್ನು ವಿಂಗಡಣೆ ಮಾಡಲಾಗಿದೆ. ಬಂಟರು ಮತ್ತು ನಾಡವರನ್ನು ಒಂದೇ ಕೆಟಗರಿಯಲ್ಲಿ ಸೇರಿಸುವಂತೆ ಅನೇಕ ಸರಕಾರಗಳ ಗಮನಕ್ಕೆ ತಂದರೂ…
ಸಿಕ್ಕಿದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಗಂಗೊಳ್ಳಿ ಪೊಲೀಸ್ ಕಾನ್ಸ್‌ಟೇಬಲ್

ಸಿಕ್ಕಿದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಗಂಗೊಳ್ಳಿ ಪೊಲೀಸ್ ಕಾನ್ಸ್‌ಟೇಬಲ್

ಕುಂದಾಪುರ: ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಸಿಕ್ಕಿದ್ದು ಅದನ್ನು ಸಂಬಂದಪಟ್ಟ ವಾರೀಸುದಾರರಿಗೆ ಹಿಂದಿರುಗಿಸುವ ಮೂಲಕ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ವೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ. ಗಂಗೊಳ್ಳಿ ಪೊಲೀಸ್ ಸಿಬ್ಬಂದಿ ಗಂಗಾಧರ್ ಅವರಿಗೆ ಕುಂದಾಪುರ ಎಸ್‌ಬಿಐ ಎಟಿಎಂ ಬಳಿ ಚಿನ್ನದ ಸರ ಸಿಕ್ಕಿದ್ದು ಈ…
ಬ್ರಹ್ಮಾವರ : ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬ್ರಹ್ಮಾವರ : ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬ್ರಹ್ಮಾವರ : ರೋಟರಿ ಕ್ಲಬ್ ಬ್ರಹ್ಮಾವರ, ರೋಟರಾಕ್ಟ್ ಕ್ಲಬ್ ಬ್ರಹ್ಮಾವರ, ರೋಟರಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಬ್ರಹ್ಮಾವರ, Base (Be Ahead with Sustained Excellence), 10 Seconds ( Science of Success) ಇವರ ಜಂಟಿ ಆಶ್ರಯದಲ್ಲಿ 6 ಪಿಯು…
ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ

ಉಡುಪಿ : ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ…
ಕ್ರೈಸ್ಟ್ ಕಿಂಗ್: ಉಡುಪಿ ಜಿಲ್ಲಾ ಅಂತರ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ.

ಕ್ರೈಸ್ಟ್ ಕಿಂಗ್: ಉಡುಪಿ ಜಿಲ್ಲಾ ಅಂತರ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ.

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಸೈಂಟ್ ಮೇರಿಸ್ ಪಿ.ಯು. ಕಾಲೇಜು, ಶಿರ್ವ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಮತ್ತು ಬಾಲಕಿಯರ ಫುಟ್‌ಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು…
ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನವನ್ನು ಪಡೆದು ರಾಜ್ಯದ ಗೌರವವನ್ನು ಹೆಚ್ಚಿಸಿದ್ದಾರೆ. ಗೋವಾದಲ್ಲಿ ಆರು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ…
ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಉಡುಪಿ, ಸೆಪ್ಟಂಬರ್ 17 : ಭಗವಂತನ ಶ್ರೀ ಕೃಷ್ಣನ ಅವತಾರವು ವಿಶಿಷ್ಟವಾದದ್ದು. ಕೃಷ್ಣನ ರೂಪದಂತೆ ಆತನ ಅವತಾರವೂ ಆಕರ್ಷಕ. ಕೆಟ್ಟದನ್ನು ದಮನ ಮಾಡಿ ಜಗತ್ ಕಲ್ಯಾಣಕ್ಕಾಗಿ ಉತ್ತಮ ಮಾರ್ಗವನ್ನು ನೀಡಿದ ಶ್ರೀ ಕೃಷ್ಣನ ಸಂದೇಶ ಪಾಲನೆಯಿಂದ ಜಗತ್ತಿನ ಸುಸೂತ್ರ ನಿರ್ವಹಣೆ ಸಾಧ್ಯ…
ಲಯನ್ಸ್ ಜಿಲ್ಲೆ 317C : ಜಿಲ್ಲಾ ಕ್ರೀಡಾಕೂಟದ ಟ್ರೋಫಿ ಅನಾವರಣ

ಲಯನ್ಸ್ ಜಿಲ್ಲೆ 317C : ಜಿಲ್ಲಾ ಕ್ರೀಡಾಕೂಟದ ಟ್ರೋಫಿ ಅನಾವರಣ

ಕುಂದಾಪುರ : ಲಯನ್ಸ್ ಜಿಲ್ಲೆ 317C ಇದರ ವಾರ್ಷಿಕ ಜಿಲ್ಲಾ ಕ್ರೀಡಾಕೂಟದ ಚಾಂಪಿಯನ್ ಟ್ರೋಫಿ ಮತ್ತು ರನ್ನರ್ ಟ್ರೋಫಿ ಹಾಗೂ ಕ್ರೀಡಾಕೂಟದ ಸುತ್ತೋಲೆ ಬಿಡುಗಡೆ ಸಮಾರಂಭವು ಕುಂದಾಪುರದ ಸಹನ ಕನ್ವೆನ್ಷನ್ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಗವರ್ನರ್ ಲಯನ್ ಸಪ್ನಾ ಸುರೇಶ್ ಕ್ರೀಡಾಕೂಟದ…
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉಡುಪಿ ಜಿಲ್ಲಾ ಮಟ್ಟದ ಎಂ.ಆರ್. ಪಿ ತರಬೇತಿ ಕಾರ್ಯಗಾರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉಡುಪಿ ಜಿಲ್ಲಾ ಮಟ್ಟದ ಎಂ.ಆರ್. ಪಿ ತರಬೇತಿ ಕಾರ್ಯಗಾರ

ಉಡುಪಿ, ಸೆಪ್ಟಂಬರ್ 13 (ಕವಾ):ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉಡುಪಿ ಜಿಲ್ಲಾ ಮಟ್ಟದ ಎಂ.ಆರ್. ಪಿ ತರಬೇತಿ ಕಾರ್ಯಗಾರವು ಇಂದು ನಗರದ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಅಪರ…