Posted inಕರಾವಳಿ
ನಾಡಿನ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ
ಉಡುಪಿ, ಮಾರ್ಚ್ 21 : ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ…