ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ಉಡುಪಿ ಜಿಲ್ಲೆಯ 26 ವರ್ಷದ ಪ್ರೀತಮ್ ಶೆಟ್ಟಿ ಅತ್ಯುತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ರಾಜ್ಯದ ಹಲವು ಭಾಗಗಳ ನಡೆದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಇದರ ನಡುವೆ ವಿದೇಶಕ್ಕೆ ತೆರಳಲು ಸಿದ್ಧತೆಯನ್ನು ಮಾಡಿಕೊಂಡಿದ್ದ ಪ್ರೀತಮ್ ಶೆಟ್ಟಿ ಅವರು ತಾಯಿ ಹಾಗೂ ಓರ್ವ ಸಹೋದರನನ್ನು…
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಎಂ.…