ಅನನ್ಯ ಸ್ಟುಡಿಯೋ ಮಾಲಕ ಅಶೋಕ್ ಶೆಟ್ಟಿ ಆತ್ಮಹತ್ಯೆ

ಅನನ್ಯ ಸ್ಟುಡಿಯೋ ಮಾಲಕ ಅಶೋಕ್ ಶೆಟ್ಟಿ ಆತ್ಮಹತ್ಯೆ

ಕಾರ್ಕಳ, Sept 27,2024: ಅನನ್ಯ ಸ್ಟುಡಿಯೋ ಮಾಲಕ, ಕುಕ್ಕುಜೆ ಗ್ರಾಮದ ದೊಂಡೆರಂಗಡಿಯ ಅಶೋಕ್ ಶೆಟ್ಟಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ
ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ್ ನಿಧನ (85 years)

ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ್ ನಿಧನ (85 years)

ಬೈಂದೂರು, 27 Sept 2024: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ನಿಧನರಾಗಿದ್ದಾರೆ ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿ ಭಗವಂತನು ಕೊಡಲಿ.
ಹೃದಯಾಘಾತದಿಂದ ನಿಧನ ಮುಬಾಶೀರ್ ಬಶೀರ್. 30

ಹೃದಯಾಘಾತದಿಂದ ನಿಧನ ಮುಬಾಶೀರ್ ಬಶೀರ್. 30

ಗಂಗೊಳ್ಳಿ-: ಗಂಗೊಳ್ಳಿ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ. 25 ರಂದು ಬುಧವಾರ ಸಂಜೆ ನಡೆದಿದೆ.. ಮೃತಪಟ್ಟ ವ್ಯಕ್ತಿ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್…