ಜೆಸಿಐ ನ ತರಬೇತುದಾರ ಮುಖ್ಯ ಶಿಕ್ಷಕ ,ನಿರೂಪಕ ಪ್ರದೀಪ್ ಬಾಕಿಲ ನಿಧನ

ಜೆಸಿಐ ನ ತರಬೇತುದಾರ ಮುಖ್ಯ ಶಿಕ್ಷಕ ,ನಿರೂಪಕ ಪ್ರದೀಪ್ ಬಾಕಿಲ ನಿಧನ

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಬಾರ್ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾದ ಘಟನೆ ನಡೆದಿದೆ ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ
ಸಾವಿನಲ್ಲೂ ಒಂದಾದ ದಂಪತಿ

ಸಾವಿನಲ್ಲೂ ಒಂದಾದ ದಂಪತಿ

ಉದ್ಯಾವರ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಘಟಿಸಿದೆ. ಕಾರ್ಕಳ ತಾಲೂಕು ಬೈಲೂರು ಮೈನ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್‌ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು. ಇವರ ಪತಿ…
ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ

ಉದ್ಯಾವರ : ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿಧನ

ಉದ್ಯಾವರ : ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ ಇಂದು ಮುಂಜಾನೆ…