ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು ನಿಧನ

ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು ನಿಧನ

ವಿಟ್ಲ: ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ,ತಾಲೂಕ್ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಹರಿಕೃಷ್ಣ ಶೆಟ್ಟಿ ಮೂಡಂಬೈಲು (64) ಅನಾರೋಗ್ಯದ ಕಾರಣ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್​ ಇನ್ನಿಲ್ಲ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್​ ಇನ್ನಿಲ್ಲ

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ
ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ಉಡುಪಿ ಜಿಲ್ಲೆಯ 26 ವರ್ಷದ ಪ್ರೀತಮ್ ಶೆಟ್ಟಿ ಅತ್ಯುತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ರಾಜ್ಯದ ಹಲವು ಭಾಗಗಳ ನಡೆದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಇದರ ನಡುವೆ ವಿದೇಶಕ್ಕೆ ತೆರಳಲು ಸಿದ್ಧತೆಯನ್ನು ಮಾಡಿಕೊಂಡಿದ್ದ ಪ್ರೀತಮ್ ಶೆಟ್ಟಿ ಅವರು ತಾಯಿ ಹಾಗೂ ಓರ್ವ ಸಹೋದರನನ್ನು…