ಪುತ್ತೂರು : ಅಪಘಾತ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು..

ಪುತ್ತೂರು : ಅಪಘಾತ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು..

ಪುತ್ತೂರು: ಲಾರಿಯೊಂದನ್ನು ಓವ‌ರ್ ಟೇಕ್ ಮಾಡುತ್ತಿದ್ದು ಇನ್ನೊಂದು ಲಾರಿಯನ್ನು ಎದುರಿನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಕಾರು ಹೊಂಡಕ್ಕೆ ಬಿದ್ದ ಘಟನೆ ಕಬಕ ಸಮೀಪ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದೆ. ಚಾಲಕ ಮತ್ತು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಮೊಕ್ತೇಸರರಾಗಿ ಚಂದ್ರಶೇಖರ ಆರ್.ಬೆಳ್ಚಡ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಮೊಕ್ತೇಸರರಾಗಿ ಚಂದ್ರಶೇಖರ ಆರ್.ಬೆಳ್ಚಡ

ಮುಂಬಯಿ, ಆ.31: ಕರ್ನಾಟಕ ಕರಾವಳಿಯ ಮುಲ್ಕಿ ಸನಿಹದ ಹಳೆಯಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಬೃಹನ್ಮುಂಬಯಿಯಲ್ಲಿನ ಪ್ರಸಿದ್ಧ ಉದ್ಯಮಿ ಕಟೀಲು ಗಂಪ ಮನೆ ನಿವಾಸಿ…
ನಾಳೆ (ಆಗಸ್ಟ್ ೧೦) ವಿಟ್ಲದಲ್ಲಿ ಕೆಸರಿನಲ್ಲಿ ಒಂದು ದಿನ..

ನಾಳೆ (ಆಗಸ್ಟ್ ೧೦) ವಿಟ್ಲದಲ್ಲಿ ಕೆಸರಿನಲ್ಲಿ ಒಂದು ದಿನ..

ವಿಟ್ಲ: ವಿಟ್ಲದ ಅರಮನೆ ಗದ್ದೆಯಲ್ಲಿ ನಾಳೆ ಯುವ ವಾಹಿನಿ ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಬಿಲ್ಲವ ಸಂಘ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ ಹಾಗು NSS ಘಟಕ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಸಹಯೋಗದೊಂದಿಗೆ ಕೆಸರ್…
ಜಿಲ್ಲೆಗಳಲ್ಲಿ ಜು.9ರವರೆಗೆ ಹೆಚ್ಚಿನ ಮಳೆ ಸಾಧ್ಯತೆ

ಜಿಲ್ಲೆಗಳಲ್ಲಿ ಜು.9ರವರೆಗೆ ಹೆಚ್ಚಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಜುಲೈ 9ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಗುರುವಾರ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…
ದೀಪಾವಳಿಗೆ ವಿಶೇಷ ರೈಲು ಸಂಚಾರ ಮಂಗಳೂರು-ಬೆಂಗಳೂರು

ದೀಪಾವಳಿಗೆ ವಿಶೇಷ ರೈಲು ಸಂಚಾರ ಮಂಗಳೂರು-ಬೆಂಗಳೂರು

ಮಂಗಳೂರು: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ನುಗ್ಗಾಟವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ-ಮಂಗಳೂರು ಜಂಕ್ಷನ್ಯ-ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದ್ದು ಅಕ್ಟೋಬರ್ 30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ. ನಂಬರ್ 06565 ಯಶವಂತಪುರ-ಮಂಗಳೂರು ಜಂಕ್ಷನ್…
ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ ದಿನಗಳು ದೂರವಿಲ್ಲ : ವಾಲ್ಟರ್ ನಂದಳಿಕೆ

ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ ದಿನಗಳು ದೂರವಿಲ್ಲ : ವಾಲ್ಟರ್ ನಂದಳಿಕೆ

Mangalore, Sept 27 2024: ಕರಾವಳಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣ ಬಂದರು, ರೈಲ್ವೇ ಎಲ್ಲವೂ ಇದ್ದರೂ ನಿರೀಕ್ಷಿಸಿದ ಪ್ರವಾಸಿಗರು ಇಲ್ಲಿಗೆ ಬರುತ್ತಿಲ್ಲ. ಕೋಮು ವಿಚಾರಗಳಿಂದ ಪ್ರವಾಸೋದ್ಯಮಕ್ಕೆ ತೊಡಕುಂಟಾಗುತ್ತಿದೆ. ಆದರೆ ಸದ್ಯ ವಿಚಾರಗಳು ನಶಿಸುತ್ತಿದ್ದು, ಶೀಘ್ರದಲ್ಲೇ ಕರಾವಳಿಗೆ ಪ್ರವಾಸಿಗರ ದಂಡು ಹರಿದುಬರುವ…
ಉಡುಪಿ ಯಾತ್ರೆ: ದೇಗುಲಗಳ ನಾಡಿನಲ್ಲಿ ಒಂದು ಅವಿಸ್ಮರಣೀಯ ಅನುಭವ

ಉಡುಪಿ ಯಾತ್ರೆ: ದೇಗುಲಗಳ ನಾಡಿನಲ್ಲಿ ಒಂದು ಅವಿಸ್ಮರಣೀಯ ಅನುಭವ

ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಮುತ್ತಿನಂತೆ ಹೊಳೆಯುವ ಉಡುಪಿಯು ಧಾರ್ಮಿಕ ಭಾವನೆಗಳನ್ನು ಹುಟ್ಟಿಸುವ, ಸಂಸ್ಕೃತಿಯ ತವರು ಮತ್ತು ಪಾಕಪ್ರಿಯರಿಗೆ ಒಂದು ಸ್ವರ್ಗ. ಶ್ರೀ ಕೃಷ್ಣ ಮಠದಿಂದಾಗಿ ಜಗತ್ಪ್ರಸಿದ್ಧವಾಗಿರುವ ಈ ನಗರವು ಪ್ರವಾಸಿಗರನ್ನು ಮತ್ತು ಭಕ್ತರನ್ನು ಸಮಾನವಾಗಿ ಆಕರ್ಷಿಸುತ್ತದೆ. ಉಡುಪಿಯ ಪ್ರವಾಸವನ್ನು ಯೋಜಿಸುತ್ತಿದ್ದರೆ, ಈ…