Posted inಶಾಲೆ ಮತ್ತು ಕಾಲೇಜುಗಳು
ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಬ್ರಹ್ಮಾವರ: ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರದ ಐ.ಕ್ಯೂ.ಎ.ಸಿ (IQAC), ಮಹಿಳಾ ವೇದಿಕೆ ಹಾಗೂ ಜೈಂಟ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸಮಾಜದಲ್ಲಿ ತಮ್ಮ ಪರಿಶ್ರಮದ ದುಡಿಮೆಯಿಂದ ಸ್ವಾವಲಂಬಿ ಬದುಕನ್ನು ನಡೆಸುತ್ತಿರುವ ಮಹಿಳೆಯರನ್ನು ಸನ್ಮಾನಿಸಲಾಯಿತು.…