Posted inಶಾಲೆ ಮತ್ತು ಕಾಲೇಜುಗಳು
ವಿವಿ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆ
ಮಂಗಳೂರು, ಮಾ. ೧೫: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಾರ್ಷಿಕ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ ನಡೆಸಲಾಯಿತು. ೨೦೨೩-೨೪ನೇ ಸಾಲಿನ ವಾರ್ಷಿಕ ವರದಿಯನ್ನು ವಿಜ್ಞಾನ ನಿಕಾಯದ ಮುಖ್ಯಸ್ಥೆ ಅರುಣಾ ಕುಮಾರಿ ವಾಚಿಸಿದರು. ವಾಣಿಜ್ಯ ನಿಕಾಯದ ಮುಖ್ಯಸ್ಥೆ ಡಾ. ಸುಧಾ ಎನ್. ವೈದ್ಯ…