ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, IQAC ವಿದ್ಯಾರ್ಥಿ ಮಾರ್ಗದರ್ಶನ – ಮನೋಚಿಕಿತ್ಸೆ ಮತ್ತು ಸಲಹಾ ಕುರಿತು ಸಂವಾದ

ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, IQAC ವಿದ್ಯಾರ್ಥಿ ಮಾರ್ಗದರ್ಶನ – ಮನೋಚಿಕಿತ್ಸೆ ಮತ್ತು ಸಲಹಾ ಕುರಿತು ಸಂವಾದ

Udupi,05 October 2024: ಶಿಕ್ಷಕರು ವಿದ್ಯಾರ್ಥಿಗಳನ್ನು ಸಲಹೆ ಮಾಡುವುದು ಮತ್ತು ಮಾನಸಿಕ ಚಿಕಿತ್ಸೆಯ ಸಲಹಾ ಮಾಡುವುದರ ಕುರಿತು ಕಾಲೇಜಿನ ಶಿಕ್ಷಕರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಸಮಯೋಚಿತ ಸಹಾಯ ಮತ್ತು ಆಳವಾದ ಅವಲೋಕನವು ನಮ್ಮಲ್ಲಿ ಪ್ರತಿಯೊಬ್ಬರನ್ನೂ ಉತ್ತಮ ಮಾರ್ಗದರ್ಶಿಯನ್ನಾಗಿ ಮಾಡುತ್ತದೆ ಎಂದು ಅವರು ಪ್ರಚಾರ ಮಾಡಿದರು.…
ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ದಿನಾಂಕ 05.10.2024 ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನೆರವೇರಿತು. ಸುಮಾರು 40 ವಿದ್ಯಾರ್ಥಿ ತಂಡಗಳು ತಮ್ಮ ನೃತ್ಯ, ಸಂಗೀತ ಕಲೆಗಳ ಪ್ರತಿಭೆಗಳನ್ನು ಪ್ರದರ್ಶಿಸಿ, ಕಾಲೇಜಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಿದರು
ಜಿಲ್ಲಾ ಮಟ್ಟದ ಖೋ ಖೊ – ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್

ಜಿಲ್ಲಾ ಮಟ್ಟದ ಖೋ ಖೊ – ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ಜಿಲ್ಲಾ ಮಟ್ಟದ ಖೋ ಖೊ ಪಂದ್ಯಾಟ ಭುವನೇಂದ್ರ ಕಾಲೇಜು ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್ ಆಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಜ್ಞಾ, ಧರಿತ್ರಿ,ತುಳಸಿ,…
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ -ಟ್ರಿನಿಟಿ ಸೆಂಟ್ರಲ್ ಶಾಲೆ

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ -ಟ್ರಿನಿಟಿ ಸೆಂಟ್ರಲ್ ಶಾಲೆ

ಉಡುಪಿ, 05 ಅಕ್ಟೋಬರ್ 2024: ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಶಾಲೆಯು ಅಕ್ಟೋಬರ್ 2, 2024 ರಂದು ಗಾಂಧೀ ಜಯಂತಿಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಆಯೋಜಿಸಿ ಹರ್ಷೋದ್ಗಾರದಿಂದ ಆಚರಿಸಿದರು. ಶಾಲೆಯ ಪ್ರಾಂಶುಪಾಲರು ರೆ|| ಫಾ|| ಡೊಮಿನಿಕ್ ಸುನಿಲ್ ಲೋಬೋ, ಉಪಪ್ರಾಂಶುಪಾಲರು, ರೆ||…
ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 4 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 4 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ :ಸೆಪ್ಟೆಂಬರ್ 21 ರಂದುಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ - ಬಾಲಕಿಯರ…
ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

ಕುಂದಾಪುರ : ಅಕ್ಟೋಬರ್ 01 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ…
ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ : ಅಕ್ಟೋಬರ್ 3 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ…
ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ…
ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದ ಸಿಯಾ

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದ ಸಿಯಾ

ವಿದ್ಯಾಭಾರತಿ ಅಖಿಲ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್ ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸಪ್ಟೆಂಬರ್ 2 ಮತ್ತು 3 ರಂದು ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಿ.ಬಿ.ಎಸ್.ಸಿ…
ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಸೆಪ್ಟೆಂಬರ್ 30 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ…