Posted inಕರಾವಳಿ ಶಾಲೆ ಮತ್ತು ಕಾಲೇಜುಗಳು
ಎಸ್‌ಎಂಎಸ್ ಕಾಲೇಜು, ಬ್ರಹ್ಮಾವರದಲ್ಲಿ ಪಕ್ಷಿಗಳ ಅಂಚೆಚೀಟಿ ಪ್ರದರ್ಶನ
ಬ್ರಹ್ಮಾವರ: ರಾಷ್ಟ್ರೀಯ ವನ್ಯಜೀವಿ ಸಪ್ತಾಹ ಅಂಗವಾಗಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನಲ್ಲಿ ಅಕ್ಟೋಬರ್ 7, ೨೦೨೪ ರಂದು ಪಕ್ಷಿಗಳ ಅಂಚೆಚೀಟಿ ಪ್ರದರ್ಶನವನ್ನು ಆಯೋಜಿಸಲಾಯಿತು . ಕಾಲೇಜಿನ ನಿವೃತ್ತ ಕಚೇರಿ ಅಧೀಕ್ಷಕ ,ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆಗೈದ ಶ್ರೀ ಡೇನಿಯಲ್ ಮೊಂತೆರೋ ತಮ್ಮ ವಿಶಿಷ್ಟ…