AICS ಮಟ್ಟದ ಖೋ-ಖೋ ಟೂರ್ನಮೆಂಟ್‌ನಲ್ಲಿ ಟ್ರಿನಿಟಿ ಸೆಂಟ್ರಲ್ ಶಾಲೆಯ ಸಾಧನೆ

AICS ಮಟ್ಟದ ಖೋ-ಖೋ ಟೂರ್ನಮೆಂಟ್‌ನಲ್ಲಿ ಟ್ರಿನಿಟಿ ಸೆಂಟ್ರಲ್ ಶಾಲೆಯ ಸಾಧನೆ

ಉಡುಪಿ, 24 ನವೆಂಬರ್ 2024: ಟ್ರಿನಿಟಿ ಸೆಂಟ್ರಲ್ ಶಾಲೆ, ಪೆರಂಪಳ್ಳಿಯ ಖೋ-ಖೋ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿವೆ. ಶಾಲೆಯ ತಂಡಗಳು ಮತ್ತು ವೈಯಕ್ತಿಕ ಆಟಗಾರರು, ಶನಿವಾರ, 23 ನವೆಂಬರ್ 2024 ರಂದು ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆ ಕಣಜಾರ್‌ನಲ್ಲಿ ನಡೆದ AICS…
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವೈಭವದ ವಿಜ್ಞಾನ ಉತ್ಸವ ಉದ್ಘಾಟನೆ.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವೈಭವದ ವಿಜ್ಞಾನ ಉತ್ಸವ ಉದ್ಘಾಟನೆ.

ಕುಂದಾಪುರ : ನವೆಂಬರ್ 22 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಉತ್ಸವವನ್ನು ಸರಕಾರಿ ಪ್ರೌಢಶಾಲೆ ಬೇಳೂರು ಇಲ್ಲಿನ ವಿಜ್ಞಾನ ಶಿಕ್ಷಕರಾದ ಉದಯ ಗಾಂವಕಾರ ಉದ್ಘಾಟಿಸಿ , ವಿಜ್ಞಾನ ಯೋಚಿಸುವ ವಿಧಾನವನ್ನು ಬದಲಾಯಿಸುತ್ತದೆ. ವಿಜ್ಞಾನ ಅಂದರೆ ಪ್ರಶ್ನೆ ಮಾಡುವುದು,…
ಸಂತ ಜೋಸೇಫ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

ಸಂತ ಜೋಸೇಫ್ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜರುಗಿತ್ತುಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಕುಂದಾಪುರ ಉಪಾಧ್ಯಕ್ಷರಾಗಿರುವ ಸದಾನಂದ ಉಡುಪ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರುಶಾಲೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ತೊಡಗಿಸಿಕೊಂಡಿರುವುದು ನಮಗೆ…
ಸೈಂಟ್ ಮೇರಿಸ್ ಸಿರಿಯನ್ ಕಾಲೇಜು, ಬ್ರಹ್ಮಾವರದಲ್ಲಿ ಉಚಿತ ಸ್ತನ ಕ್ಯಾನ್ಸರ್ ಮತ್ತು ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ

ಸೈಂಟ್ ಮೇರಿಸ್ ಸಿರಿಯನ್ ಕಾಲೇಜು, ಬ್ರಹ್ಮಾವರದಲ್ಲಿ ಉಚಿತ ಸ್ತನ ಕ್ಯಾನ್ಸರ್ ಮತ್ತು ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ

ಬ್ರಹ್ಮಾವರ: ಸೇಂಟ್ ಮೇರೀಸ್ ಸಿರಿಯನ್ ಕಾಲೇಜು (SMS), ಬ್ರಹ್ಮಾವರ, IQAC ,ಕೆ ಎಂ ಸಿ ಮಣಿಪಾಲ , ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ವಿವಿಧ ಸಂಘಗಳ ಸಹಯೋಗದಲ್ಲಿ ನವೆಂಬರ್ 20, 2024, ಬುಧವಾರ, ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ…
ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಿವೀಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದಿವೀಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ನವೆಂಬರ್ 17 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024 ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ…
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ನವೆಂಬರ್ 15 ರಂದು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿ ಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು…
ಡೆಂಗ್ಯೂ ಕುರಿತು ಜಾಗೃತಿ ಕಾರ್ಯಕ್ರಮ – ಇಂದಿರಾ ನಗರ, ಬ್ರಹ್ಮಾವರ

ಡೆಂಗ್ಯೂ ಕುರಿತು ಜಾಗೃತಿ ಕಾರ್ಯಕ್ರಮ – ಇಂದಿರಾ ನಗರ, ಬ್ರಹ್ಮಾವರ

ಎಸ್ ಎಂ ಎಸ್ ಕಾಲೇಜು, ಬ್ರಹ್ಮಾವರದ ರೋವರ್ಸ್ ಮತ್ತು ರೇಂಜರ್ಸ್ ಘಟಕ, 2024ರ ನವೆಂಬರ್ 16ರಂದು ಬ್ರಹ್ಮಾವರದ ಇಂದಿರಾ ನಗರದಲ್ಲಿ ಡೆಂಗ್ಯೂ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಡೆಂಗ್ಯೂ ತಡೆಗಟ್ಟುವಿಕೆಯ ಮಹತ್ವವನ್ನು ಸಮುದಾಯದಲ್ಲಿ ಅರಿವು ಮೂಡಿಸುವುದು…
ಬ್ರಹ್ಮಾವರ ಉಪ್ಪೂರು ಸರಕಾರಿ ಪ್ರೌಢಶಾಲಾ ಗಣಿತ ಶಿಕ್ಷಕರಾದ ಸಂಧ್ಯಾ ಪಿ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬ್ರಹ್ಮಾವರ ಉಪ್ಪೂರು ಸರಕಾರಿ ಪ್ರೌಢಶಾಲಾ ಗಣಿತ ಶಿಕ್ಷಕರಾದ ಸಂಧ್ಯಾ ಪಿ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸರ್ಕಾರಿ ಪ್ರೌಢಶಾಲೆ ಉಪ್ಪೂರು ಬ್ರಹ್ಮಾವರ ಇಲ್ಲಿ ಸುಮಾರು ಹದಿನೆಂಟು ವರ್ಷಗಳ ಕಾಲ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಮತಿ ಸಂಧ್ಯಾ ಪಿ ಭಟ್ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇಲ್ಲಿಗೆ ಉಪಪ್ರಾಂಶುಪಾಲ ರಾಗಿ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದು ಇವರನ್ನು…
ಬ್ರಹ್ಮಾವರ್: ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೀಳಂಜೆ ಮಕ್ಕಳ ದಿನಾಚರಣೆ ಆಚರಣೆ,

ಬ್ರಹ್ಮಾವರ್: ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೀಳಂಜೆ ಮಕ್ಕಳ ದಿನಾಚರಣೆ ಆಚರಣೆ,

ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು , ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಹಾಗೂ ಪೋಷಕರು ಮಕ್ಕಳೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಜವಾಹರ್ ಲಾಲ್ ನೆಹರು ಅವರ…
ಎಸ್‌ಎಂಎಸ್ ಕಾಲೇಜ್, ಬ್ರಹ್ಮಾವರ : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ

ಎಸ್‌ಎಂಎಸ್ ಕಾಲೇಜ್, ಬ್ರಹ್ಮಾವರ : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ

ಬ್ರಹ್ಮವಾರದ ಎಸ್‌ಎಂಎಸ್ ಕಾಲೇಜ್‌ನಲ್ಲಿ ನವೆಂಬರ್ 6, 2024 ರಂದು "ರಾಜ್ಯ ಶಿಕ್ಷಣ ನೀತಿ: ಇತಿಹಾಸ - ಹೊಸ ಪಠ್ಯಕ್ರಮ" ಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ IQAC ಮತ್ತು ಇತಿಹಾಸ, ಪುರಾತತ್ವ…