ಡೆಂಗ್ಯೂ ಕುರಿತು ಜಾಗೃತಿ ಕಾರ್ಯಕ್ರಮ – ಇಂದಿರಾ ನಗರ, ಬ್ರಹ್ಮಾವರ

ಡೆಂಗ್ಯೂ ಕುರಿತು ಜಾಗೃತಿ ಕಾರ್ಯಕ್ರಮ – ಇಂದಿರಾ ನಗರ, ಬ್ರಹ್ಮಾವರ

ಎಸ್ ಎಂ ಎಸ್ ಕಾಲೇಜು, ಬ್ರಹ್ಮಾವರದ ರೋವರ್ಸ್ ಮತ್ತು ರೇಂಜರ್ಸ್ ಘಟಕ, 2024ರ ನವೆಂಬರ್ 16ರಂದು ಬ್ರಹ್ಮಾವರದ ಇಂದಿರಾ ನಗರದಲ್ಲಿ ಡೆಂಗ್ಯೂ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಡೆಂಗ್ಯೂ ತಡೆಗಟ್ಟುವಿಕೆಯ ಮಹತ್ವವನ್ನು ಸಮುದಾಯದಲ್ಲಿ ಅರಿವು ಮೂಡಿಸುವುದು…
ಬ್ರಹ್ಮಾವರ ಉಪ್ಪೂರು ಸರಕಾರಿ ಪ್ರೌಢಶಾಲಾ ಗಣಿತ ಶಿಕ್ಷಕರಾದ ಸಂಧ್ಯಾ ಪಿ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬ್ರಹ್ಮಾವರ ಉಪ್ಪೂರು ಸರಕಾರಿ ಪ್ರೌಢಶಾಲಾ ಗಣಿತ ಶಿಕ್ಷಕರಾದ ಸಂಧ್ಯಾ ಪಿ ಭಟ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸರ್ಕಾರಿ ಪ್ರೌಢಶಾಲೆ ಉಪ್ಪೂರು ಬ್ರಹ್ಮಾವರ ಇಲ್ಲಿ ಸುಮಾರು ಹದಿನೆಂಟು ವರ್ಷಗಳ ಕಾಲ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಮತಿ ಸಂಧ್ಯಾ ಪಿ ಭಟ್ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇಲ್ಲಿಗೆ ಉಪಪ್ರಾಂಶುಪಾಲ ರಾಗಿ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದು ಇವರನ್ನು…
ಬ್ರಹ್ಮಾವರ್: ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೀಳಂಜೆ ಮಕ್ಕಳ ದಿನಾಚರಣೆ ಆಚರಣೆ,

ಬ್ರಹ್ಮಾವರ್: ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೀಳಂಜೆ ಮಕ್ಕಳ ದಿನಾಚರಣೆ ಆಚರಣೆ,

ಬಿ ವಿ ಹೆಗ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು , ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು, ಹಾಗೂ ಪೋಷಕರು ಮಕ್ಕಳೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಜವಾಹರ್ ಲಾಲ್ ನೆಹರು ಅವರ…
ಎಸ್‌ಎಂಎಸ್ ಕಾಲೇಜ್, ಬ್ರಹ್ಮಾವರ : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ

ಎಸ್‌ಎಂಎಸ್ ಕಾಲೇಜ್, ಬ್ರಹ್ಮಾವರ : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ

ಬ್ರಹ್ಮವಾರದ ಎಸ್‌ಎಂಎಸ್ ಕಾಲೇಜ್‌ನಲ್ಲಿ ನವೆಂಬರ್ 6, 2024 ರಂದು "ರಾಜ್ಯ ಶಿಕ್ಷಣ ನೀತಿ: ಇತಿಹಾಸ - ಹೊಸ ಪಠ್ಯಕ್ರಮ" ಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು. ಈ ಕಾರ್ಯಕ್ರಮವನ್ನು ಕಾಲೇಜಿನ IQAC ಮತ್ತು ಇತಿಹಾಸ, ಪುರಾತತ್ವ…
ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

Oplus_131072 ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ತುಮಕೂರು ಜಿಲ್ಲೆ , ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ತುಮಕೂರು, ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜು ಶಿರಾ, ಅರವಿಂದ ಪದವಿ ಪೂರ್ವ ಕಾಲೇಜು ಕುಣಿಗಲ್ ಇವರ ಸಂಯುಕ್ತ ಆಶಯದಲ್ಲಿ…
ಪ್ರತಿಭಾ ಕಾರಂಜಿ. ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲ್ಯಾಣಪುರ

ಪ್ರತಿಭಾ ಕಾರಂಜಿ. ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲ್ಯಾಣಪುರ

ಕಲ್ಯಾಣಪುರ : ಇಲ್ಲಿನ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಇದರ ಸಹಯೋಗದೊಂದಿಗೆ ಕ್ಲಸ್ಟರ್‌ಮಟ್ಟ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ…
ಚೆಸ್ ಪಂದ್ಯಾಟ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚೆಸ್ ಪಂದ್ಯಾಟ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಧನುಷ್ ರಾಮ್ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು…
ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ “ಕ್ರಿಯೇಟಿವ್ ಆವಿರ್ಭವ” ವಾರ್ಷಿಕೋತ್ಸವ ಕಾರ್ಯಕ್ರಮ”

ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ “ಕ್ರಿಯೇಟಿವ್ ಆವಿರ್ಭವ” ವಾರ್ಷಿಕೋತ್ಸವ ಕಾರ್ಯಕ್ರಮ”

ಉಡುಪಿ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ವಿವಿಧತೆಯಲ್ಲಿ ಏಕತೆ”ಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಶ್ರೀ ಎನ್ ಆರ್ ದಾಮೋದರ ಶರ್ಮ,…
ಕರ್ನಾಟಕ ರಾಜ್ಯೋತ್ಸವ ಆಚರಣೆ – ಟ್ರಿನಿಟಿ ಸೆಂಟ್ರಲ್ ಶಾಲೆ

ಕರ್ನಾಟಕ ರಾಜ್ಯೋತ್ಸವ ಆಚರಣೆ – ಟ್ರಿನಿಟಿ ಸೆಂಟ್ರಲ್ ಶಾಲೆ

ಕನ್ನಡವೇ ಕನಸು ನನಸು, ಕನ್ನಡವೇ ಸೊಗಸು ಉಡುಪಿ, 5 ನವೆಂಬರ್ 2024: ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಶಾಲೆಯು ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಉತ್ಸಾಹದಿಂದ ಆಚರಿಸಿತು.ಕಾರ್ಯಕ್ರಮವು ಕನ್ನಡ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕುಮಾರಿ ತ್ವಿಷಾ ಅವರು ಶುಭಾನುಡಿಯನ್ನು ಮಂಡಿಸಿದರು. 8ನೇ ತರಗತಿಯ ವಿದ್ಯಾರ್ಥಿಗಳು ಕರ್ನಾಟಕದ…
ಟ್ರಿನಿಟಿ ಸೆಂಟ್ರಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಟ್ರಿನಿಟಿ ಸೆಂಟ್ರಲ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಡುಪಿ,4 ನವೆಂಬರ್ 2024: ದೀಪಾವಳಿ ಹಬ್ಬವು ಹೃದಯಗಳನ್ನು ಬೆಳಗಿಸುವ ಮತ್ತು ಪ್ರತಿಯೊಂದು ಹೃದಯಕ್ಕೂ ಸಂತೋಷವನ್ನು ತರುವ ಬೆಳಕಿನ ಹಬ್ಬವಾಗಿದೆ. ಟ್ರಿನಿಟಿ ಸೆಂಟ್ರಲ್ ಶಾಲೆ ಪೆರಂಪಳ್ಳಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಆಚರಣೆಯು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. 5ನೇ ತರಗತಿಯ ವಿದ್ಯಾರ್ಥಿಗಳು ಸುಂದರ ನೃತ್ಯ, ನಾಟಕ…