ಎಸ್‌ಎಂಎಸ್ ಕಾಲೇಜು ಬ್ರಹ್ಮಾವರದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗೂಡು ದೀಪ ಸ್ಪರ್ಧೆ

ಎಸ್‌ಎಂಎಸ್ ಕಾಲೇಜು ಬ್ರಹ್ಮಾವರದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗೂಡು ದೀಪ ಸ್ಪರ್ಧೆ

ಬ್ರಹ್ಮಾವರ, 30 ಅಕ್ಟೋಬರ್ 2024 – ಎಸ್‌ಎಂಎಸ್ ಕಾಲೇಜು, ಕಾಲೇಜಿನ ಐ ಕ್ಯೂ ಎಸ್ ಸಿ ( IQAC),ಹಾರ್ಮನಿ ಕ್ಲಬ್ ಮತ್ತು ಫೈನ್ ಆರ್ಟ್ಸ್ ಕ್ಲಬ್ ಸಹಯೋಗದಲ್ಲಿ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿತು. ಕಾಲೇಜು ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ…
ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ – ವಾಲ್ಮೀಕಿ ರಾಮಾಯಣದ ವಿಶೇಷ ಉಪನ್ಯಾಸ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ – ವಾಲ್ಮೀಕಿ ರಾಮಾಯಣದ ವಿಶೇಷ ಉಪನ್ಯಾಸ

ಬ್ರಹ್ಮಾವರ: ವಾಲ್ಮೀಕಿ ಜಯಂತಿಯ ಪ್ರಯುಕ್ತವಾಗಿ ಬ್ರಹ್ಮಾವರದ ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ಸಂಸ್ಕೃತ ವಿಭಾಗವು ವಾಲ್ಮೀಕಿ ರಾಮಾಯಣ ಮತ್ತು ಸೀತಾ ಸ್ವಯಂವರಂ ಕುರಿತು ವಿಶೇಷ ಉಪನ್ಯಾಸವನ್ನು ದಿನಾಂಕ 21ಅಕ್ಟೋಬರ್ ರಂದು ಆಯೋಜಿಸಿತು. ಈ ಉಪನ್ಯಾಸದ ಸಂಪನ್ಮೂಲ ವ್ಯಕ್ತಿಗಳಾಗಿ ಕನ್ನಡ ವಿಭಾಗದ…
ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣ

ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣ

ಕುಂದಾಪುರ : ಸೆಪ್ಟೆಂಬರ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ - ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

Oplus_131072 ಕುಂದಾಪುರ : ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಂಯುಕ್ತ…
ಹ್ಯಾಮರ್ ಥ್ರೋ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ.

ಹ್ಯಾಮರ್ ಥ್ರೋ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ.

ಕುಂದಾಪುರ : ಅಕ್ಟೋಬರ್ 29 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ…
ಅಂತರ್ ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್ಎಮ್ಎಸ್ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

ಅಂತರ್ ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್ಎಮ್ಎಸ್ ಟೈಗರ್ಸ್ ತಂಡಕ್ಕೆ ಪ್ರಶಸ್ತಿ

ಬ್ರಹ್ಮಾವರ, 29 ಅಕ್ಟೋಬರ್ 2024: ದಿನಾಂಕ 20-10-2024 ರಿಂದ 24- 10-2024 ರವರೆಗೆ ಮಹಾರಾಷ್ಟ್ರದ ನಾಸಿಕ್‌ನ ಕೋಪರ್ಗಾಂನಲ್ಲಿ ನಡೆದ ಅಂತರ್‌ರಾಜ್ಯ ಮಟ್ಟದ ಮಹಿಳಾ ಹಾರ್ಡ್ ಬಾಲ್ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್. ಎಮ್. ಎಸ್. ಟೈಗರ್ಸ್ ತಂಡಕ್ಕೆ ಪ್ರಶಸ್ತಿ.…
ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರತಿಶ್ ಶೆಟ್ಟಿ ಕಾರ್ಯದರ್ಶಿಯಾಗಿ ಸೃಜನ್ ರೈ ಆಯ್ಕೆ

ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರತಿಶ್ ಶೆಟ್ಟಿ ಕಾರ್ಯದರ್ಶಿಯಾಗಿ ಸೃಜನ್ ರೈ ಆಯ್ಕೆ

ಪುತ್ತೂರು: ಮಂಗಳೂರು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ಪುತ್ತೂರು ಜಿಲ್ಲೆಯ ಉಪಾಧ್ಯಕ್ಷರಾಗಿ ಪೇರ್ನೆ ಕೇದಗೆ ಪ್ರತಿಶ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸೃಜನ್ ರೈ ಪುತ್ತೂರು ಆಯ್ಕೆಯಾಗಿದ್ದಾರೆ
ಐ. ಟಿ ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಐ. ಟಿ ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪುರ, 27 October 2024 : ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ಗ್ರಾಮೀಣ ಐ. ಟಿ ಕ್ವಿಜ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ . ಕೆ , ಅಬು ಸಲಾಮ್…
ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಾಥಮಿಕ ವಿಭಾಗದ ಮಕ್ಕಳ ಕ್ರೀಡಾಕೂಟ

ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಾಥಮಿಕ ವಿಭಾಗದ ಮಕ್ಕಳ ಕ್ರೀಡಾಕೂಟ

Udupi, 25 October 2024: ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಾಥಮಿಕ ವಿಭಾಗದ ಮಕ್ಕಳ ಕ್ರೀಡಾಕೂಟ ಗುರುವಾರ, 24 ಅಕ್ಟೋಬರ್ 2024ರಂದು ಜರಗಿತು. ಕ್ರೀಡಾಕೂಟವನ್ನು ಪ್ರಾಂಶುಪಾಲ ರೆ.ಫಾ. ಡೊಮಿನಿಕ್ ಸುನಿಲ್ ಲೋಬೋ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…
ಉಡುಪಿ ಜಿಲ್ಲೆಯ ಯೋಗ ತಂಡದ ತನುಶ್ರೀ ರಾಜ್ಯಮಟ್ಟಕೆ ಆಯ್ಕೆ

ಉಡುಪಿ ಜಿಲ್ಲೆಯ ಯೋಗ ತಂಡದ ತನುಶ್ರೀ ರಾಜ್ಯಮಟ್ಟಕೆ ಆಯ್ಕೆ

ಉಡುಪಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ 2024/25 ರ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಯೋಗಾಸನ ತಂಡದ ತನುಶ್ರಿ…