Posted inಕ್ರೀಡೆ
9 ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದ ಟೀo ಇಂಡಿಯಾ
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. 41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಇಡೀ ಟೂರ್ನಿಯಲ್ಲಿ…