Posted inಕ್ರೀಡೆ
ಮೊಟ್ಟ ಮೊದಲ ವಿದೇಶಿ ಲೀಗ್ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್
ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್ನಲ್ಲಿ ಕರ್ನಾಲಿ ಯಾಕ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ತನ್ನ ಮೊದಲ ಇನ್ನಿಂಗ್ಸ್ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿ ಔಟಾದರು. ಅಂದರೆ…