ಮಹಿಳಾ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧಾನ

ಮಹಿಳಾ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧಾನ

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮಹಿಳಾ ತಂಡ 3-0 ಅಂತರದಿಂದ ಸೋಲುಂಡಿದೆ. ಆದರೆ, ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಸ್ಮೃತಿ ಮಂಧಾನ 105 ರನ್‌ಗಳ ಶತಕದ ಇನ್ನಿಂಗ್ಸ್ ಆಡಿದರು. ಇದು 2024ರಲ್ಲಿ…
ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟ

ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟ

Udupi, 9 December 2024: ACA ಸ್ಪೋರ್ಟ್ಸ್ ಕ್ಲಬ್, ಅಮ್ಮುಂಜೆ (ಕೊಳಲಗಿರಿ) ಇದರ ಆಶ್ರಯದಲ್ಲಿ ನಡೆದ ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟವನ್ನು ರವಿವಾರ, 8 ಡಿಸೆಂಬರ್ 2024 ರಂದು ಆಯೋಜಿಸಲಾಗಿದ್ದು, ಪಂದ್ಯಾಕೂಟದ ಉದ್ಘಾಟನೆಯನ್ನು ಉಪ್ಪೂರು ವ್ಯವಸಾಯ ಸೇವಾ…
ಲಂಕಾ ವಿರುದ್ಧ ಸರಣಿ ಗೆದ್ದು ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿಕಾ

ಲಂಕಾ ವಿರುದ್ಧ ಸರಣಿ ಗೆದ್ದು ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿಕಾ

ಸೇಂಟ್ ಜಾರ್ಜ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾವನ್ನು 109 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್​ ಪಟ್ಟಿಯಲ್ಲೂ ಆಫ್ರಿಕಾ…
ಸ್ಪೋಟಕ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

ಸ್ಪೋಟಕ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ 111 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದಾರೆ. ಇದು ಟೀಮ್ ಇಂಡಿಯಾ ವಿರುದ್ಧ ಹೆಡ್ ಅವರ ಎರಡನೇ ಟೆಸ್ಟ್ ಶತಕ ಎಂಬುದು ವಿಶೇಷ. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡದ ಸ್ಕೋರ್ 250 ರ…
ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆದ ಜೋ ರೂಟ್

ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆದ ಜೋ ರೂಟ್

ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಇನಿಂಗ್ಸ್​ನಲ್ಲಿ ಜೋ ರೂಟ್ ಆಕರ್ಷಕ ಅರ್ಧಶತಕ ಬಾರಿಸಿದೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್ ಸ್ಕೋರ್ 350ರ ಗಡಿದಾಟಿದ್ದು, ಒಟ್ಟು ಮುನ್ನಡೆ 500 ರನ್​​ಗಳನ್ನು ದಾಟಿದೆ. ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್…
U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್

U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್

U-19 Asia Cup 2024: ಯುಎಇಯಲ್ಲಿ ನಡೆದ U-19 ಏಷ್ಯಾಕಪ್‌ ಸೆಮಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಸೋಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಬಾಂಗ್ಲಾದ ಮಾರಕ ಬೌಲಿಂಗ್‌ ಮುಂದೆ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಈ…
ಸ್ಟಾರ್ಕ್ ಮಿಂಚಿನ ದಾಳಿ; 180 ರನ್​ಗಳಿಗೆ ಭಾರತ ಆಲೌಟ್

ಸ್ಟಾರ್ಕ್ ಮಿಂಚಿನ ದಾಳಿ; 180 ರನ್​ಗಳಿಗೆ ಭಾರತ ಆಲೌಟ್

IND vs AUS: ಅಡಿಲೇಡ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 180 ರನ್‌ಗಳಿಗೆ ಆಲೌಟ್ ಆಗಿದೆ. ಆಸೀಸ್ ಪರ ವೇಗಿ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೇಲುಬು ಮುರಿದರು. ಟೀಂ ಇಂಡಿಯಾ ಪರ…
ಮೊಟ್ಟ ಮೊದಲ ವಿದೇಶಿ ಲೀಗ್​ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್

ಮೊಟ್ಟ ಮೊದಲ ವಿದೇಶಿ ಲೀಗ್​ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್

ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಕರ್ನಾಲಿ ಯಾಕ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿ ಔಟಾದರು. ಅಂದರೆ…
ಸಚಿನ್ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್‌ನ ಜೋ  ರೂಟ್

ಸಚಿನ್ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್‌ನ ಜೋ ರೂಟ್

ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 8 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​​ನಲ್ಲಿ ಅಜೇಯ 23 ರನ್​ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ…
ವಿಕೆಟ್ ಕೀಪರ್ ಆಗಿ ಆರ್​ಸಿಬಿ ಸೇರಿದ ಜಿತೇಶ್ ಶರ್ಮ

ವಿಕೆಟ್ ಕೀಪರ್ ಆಗಿ ಆರ್​ಸಿಬಿ ಸೇರಿದ ಜಿತೇಶ್ ಶರ್ಮ

2022ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದ ಜಿತೇಶ್​ಗೆ ಅದೇ ಚೊಚ್ಚಲ ಆವೃತ್ತಿಯಾಗಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಜಿತೇಶ್​ರನ್ನು ಆರ್​ಸಿಬಿ 11 ಕೋಟಿ ನೀಡಿ ಖರೀದಿಸಿದೆ.