Posted inಕ್ರೀಡೆ
ಕಪಿಲ್ ದೇವ್ ದಾಖಲೆ ಮುರಿದು ಟೆಸ್ಟ್‌ನಲ್ಲಿ ಇತಿಹಾಸ ನಿರ್ಮಿಸಿದ ಜಸ್ಪ್ರೀತ್ ಬುಮ್ರಾ
ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕ…