ವಿಕೆಟ್ ಕೀಪರ್ ಆಗಿ ಆರ್​ಸಿಬಿ ಸೇರಿದ ಜಿತೇಶ್ ಶರ್ಮ

ವಿಕೆಟ್ ಕೀಪರ್ ಆಗಿ ಆರ್​ಸಿಬಿ ಸೇರಿದ ಜಿತೇಶ್ ಶರ್ಮ

2022ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದ ಜಿತೇಶ್​ಗೆ ಅದೇ ಚೊಚ್ಚಲ ಆವೃತ್ತಿಯಾಗಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಜಿತೇಶ್​ರನ್ನು ಆರ್​ಸಿಬಿ 11 ಕೋಟಿ ನೀಡಿ ಖರೀದಿಸಿದೆ.
ಸ್ಪೋಟಕ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿ

ಸ್ಪೋಟಕ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿ

ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
IND vs AUS Test: ಭಾರತದ ಪರ ಇಬ್ಬರು ಪದಾರ್ಪಣೆ: ಇಬ್ಬರು ಕನ್ನಡಿಗರಿಗೆ ಸ್ಥಾನ

IND vs AUS Test: ಭಾರತದ ಪರ ಇಬ್ಬರು ಪದಾರ್ಪಣೆ: ಇಬ್ಬರು ಕನ್ನಡಿಗರಿಗೆ ಸ್ಥಾನ

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಧ್ರುವ ಜುರೆಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್, ಆಸ್ಟ್ರೇಲಿಯಾ ತಂಡ:…
ಚೀನಾವನ್ನು ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕಿರೀಟ ತೊಟ್ಟ ಭಾರತ ಮಹಿಳಾ ಹಾಕಿ ತಂಡ

ಚೀನಾವನ್ನು ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕಿರೀಟ ತೊಟ್ಟ ಭಾರತ ಮಹಿಳಾ ಹಾಕಿ ತಂಡ

ಬಿಹಾರದ ರಾಜಗೀರ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್‌ನಲ್ಲಿ ಭಾರತ ತಂಡ, ಚೀನಾವನ್ನು 1-0 ಅಂತರದಿಂದ ಸೋಲಿಸಿ ಮೂರನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ. ದೀಪಿಕಾ ಅವರ ಏಕೈಕ ಗೋಲು ಭಾರತಕ್ಕೆ ಗೆಲುವು ತಂದುಕೊಟ್ಟಿತು. ಈ ಗೆಲುವಿನೊಂದಿಗೆ ಭಾರತ ತಂಡ 2016ರ…
ಜೂನಿಯರ್ ಹಿಟ್​ಮ್ಯಾನ್ ಆಗಮನ: 2ನೇ ಬಾರಿ ತಂದೆಯಾದ ರೋಹಿತ್ ಶರ್ಮಾ

ಜೂನಿಯರ್ ಹಿಟ್​ಮ್ಯಾನ್ ಆಗಮನ: 2ನೇ ಬಾರಿ ತಂದೆಯಾದ ರೋಹಿತ್ ಶರ್ಮಾ

ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಜ್ದೇಹ್ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ಇದರೊಂದಿಗೆ ರೋಹಿತ್ ಶರ್ಮಾ ಕುಟುಂಬಕ್ಕೆ ಜೂನಿಯರ್ ಹಿಟ್​ಮ್ಯಾನ್ ಆಗಮನವಾದಂತಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ…
ಸಂಜು-ತಿಲಕ್ ಸಿಡಿಲಬ್ಬರದ ಶತಕ.. ದಕ್ಷಿಣ ಆಫ್ರಿಕಾ ವಿರುದ್ಧ 4ನೇ ಟಿ20 ಗೆದ್ದು ಸರಣಿ ವಶಪಡಿಸಿಕೊಂಡ ಭಾರತ..!

ಸಂಜು-ತಿಲಕ್ ಸಿಡಿಲಬ್ಬರದ ಶತಕ.. ದಕ್ಷಿಣ ಆಫ್ರಿಕಾ ವಿರುದ್ಧ 4ನೇ ಟಿ20 ಗೆದ್ದು ಸರಣಿ ವಶಪಡಿಸಿಕೊಂಡ ಭಾರತ..!

ಜೋಹಾನ್ಸ್‌ಬರ್ಗ್‌ : ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಶುಕ್ರವಾರ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 135 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ…
ರಣಜಿ ಟ್ರೋಫಿ: ರೆಕಾರ್ಡ್ ಬ್ರೇಕ್ ಮಾಡಿದ ಹರಿಯಾಣ ವೇಗಿ

ರಣಜಿ ಟ್ರೋಫಿ: ರೆಕಾರ್ಡ್ ಬ್ರೇಕ್ ಮಾಡಿದ ಹರಿಯಾಣ ವೇಗಿ

ರಣಜಿ ಟ್ರೋಫಿ 2024ರ ಆವೃತ್ತಿಯಲ್ಲಿ ಹರಿಯಾಣದ ವೇಗದ ಬೌಲರ್ ಇತಿಹಾಸ ಸೃಷ್ಟಿಸಿದ್ದಾರೆ. ಕೇರಳ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಹರಿಯಾಣದ ವೇಗದ ಬೌಲರ್ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಅವರು ತಮ್ಮ ಅದ್ಭುತ ಬೌಲಿಂಗ್…
5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೈಂದೂರಿನ ವಿದ್ಯಾರ್ಥಿ ಶರಣ್

5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೈಂದೂರಿನ ವಿದ್ಯಾರ್ಥಿ ಶರಣ್

5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಉಡುಪಿ ಬೈಂದೂರಿನ ಅರೆಶಿರೂರು-ಗೋಳಿಹೊಳೆ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ವಿದ್ಯಾರ್ಥಿ ಶರಣ್‌ ಅವರಿಗೆ ಅಭಿನಂದನೆಗಳು.
ಹೊಸ ವಿಶ್ವ ದಾಖಲೆ ಟಿ20 ಕ್ರಿಕೆಟ್​ನಲ್ಲಿ ನಿರ್ಮಿಸಿದ ಟೀಮ್ ಇಂಡಿಯಾ

ಹೊಸ ವಿಶ್ವ ದಾಖಲೆ ಟಿ20 ಕ್ರಿಕೆಟ್​ನಲ್ಲಿ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿತ್ತು. ಇದೀಗ ಮೂರನೇ…
ಪಂದ್ಯದ ಚಿತ್ರಣ ಬದಲಿಸಿದ ಗ್ಲೆನ್ ಫಿಲಿಪ್ಸ್

ಪಂದ್ಯದ ಚಿತ್ರಣ ಬದಲಿಸಿದ ಗ್ಲೆನ್ ಫಿಲಿಪ್ಸ್

ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ನಡುವಣ 2 ಪಂದ್ಯಗಳ ಟಿ20 ಸರಣಿಯು ಸಮಬಲದಲ್ಲಿ ಕೊನೆಯಗೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆತಿಥೇಯ ಶ್ರೀಲಂಕಾ ತಂಡ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿದೆ ಕೊನೆಯ ಓವರ್​ನಲ್ಲಿ ಕೇವಲ 2 ರನ್ ನೀಡಿ…