ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್

ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್

South Africa vs India: ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 202 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 17.5 ಓವರ್​ಗಳಲ್ಲಿ…
ಮೊದಲ ಸುತ್ತಿನಲ್ಲೇ ಭಾರತvs ಪಾಕ್ ಮುಖಾಮುಖಿ U19 ಎಷ್ಯಾ ಕಪ್

ಮೊದಲ ಸುತ್ತಿನಲ್ಲೇ ಭಾರತvs ಪಾಕ್ ಮುಖಾಮುಖಿ U19 ಎಷ್ಯಾ ಕಪ್

ಯುಎಇ ನಲ್ಲಿ ನಡೆಯಲಿರುವ ಅಂಡರ್ 19 ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ನವೆಂಬರ್ 29 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಡಿಸೆಂಬರ್ 8 ರಂದು ನಡೆಯಲಿದೆ. ಇನ್ನು ಈ ಪಂದ್ಯಾವಳಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ.…
ಅರ್ಧದಲ್ಲೇ ನಾಯಕನ ಜೊತೆ ಜಗಳವಾಡಿ ಮೈದಾನ ತೊರೆದ ವಿಂಡೀಸ್ ವೇಗಿ

ಅರ್ಧದಲ್ಲೇ ನಾಯಕನ ಜೊತೆ ಜಗಳವಾಡಿ ಮೈದಾನ ತೊರೆದ ವಿಂಡೀಸ್ ವೇಗಿ

ಕ್ರಿಕೆಟ್ ಮೈದಾನದಲ್ಲಿ ಎದುರಾಳಿ ತಂಡಗಳ ವಿರುದ್ಧ ಕೋಪ ತಾಪಗಳು ಕಂಡು ಬರುವುದು ಸಾಮಾನ್ಯ. ಆದರೆ ವೆಸ್ಟ್ ಇಂಡೀಸ್ ತಂಡ ಆಟಗಾರ ಅಲ್ಝಾರಿ ಜೋಸೆಫ್ ತನ್ನ ನಾಯಕನೇ ವಿರುದ್ಧವೇ ಜಗಳವಾಡಿಕೊಂಡಿದ್ದಾರೆ. ಈ ಜಗಳವು ತಾರಕ್ಕೇರಿ ಅರ್ಧದಲ್ಲೇ ಮೈದಾನ ತೊರೆದ ಘಟನೆ ಕೂಡ ನಡೆದಿದೆ.…
ಡಬಲ್ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

ಡಬಲ್ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅಯ್ಯರ್ ಅವರ ಮೂರನೇ ಪ್ರಥಮ ದರ್ಜೆ ದ್ವಿಶತಕ ಎಂಬುದು ವಿಶೇಷ. ಈ ದ್ವಿಶತಕದೊಂದಿಗೆ ಅಯ್ಯರ್ ಮತ್ತೆ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಂ.1 ಪಟ್ಟ ಕಳೆದುಕೊಂಡ ಭಾರತ

ನಂ.1 ಪಟ್ಟ ಕಳೆದುಕೊಂಡ ಭಾರತ

ಮುಂಬೈ: ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆದ ಟೆಸ್ಟ್‌ ಸರಣಿಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಟೀಂ ಇಂಡಿಯಾ (Team India) ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ (WTC Points Table) ನಂ.1 ಸ್ಥಾನ ಕಳೆದುಕೊಂಡಿದೆ.
ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ.

ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ.

ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲನುಭವಿಸಿದೆ. ಅಂದರೆ 27 ವರ್ಷಗಳ ಬಳಿಕ ಭಾರತ ತಂಡವನ್ನು ಏಕದಿನ ಸರಣಿಯಲ್ಲಿ ಸೋಲಿಸುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ. ಹಾಗೆಯೇ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ…
3ನೇ ಟೆಸ್ಟ್​ಗೂ ಮಳೆಯ ಆತಂಕ ,ಮುಂಬೈ ಪಿಚ್ ಯಾರಿಗೆ ಸಹಕಾರಿ?

3ನೇ ಟೆಸ್ಟ್​ಗೂ ಮಳೆಯ ಆತಂಕ ,ಮುಂಬೈ ಪಿಚ್ ಯಾರಿಗೆ ಸಹಕಾರಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಿಚ್ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಸಮಾನವಾಗಿ ನೆರವಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್…
ರಾಹುಲ್ ದ್ರಾವಿಡ್ ಗರಡಿಯಲ್ಲಿ ಉಳಿದ 6 ಆಟಗಾರರು

ರಾಹುಲ್ ದ್ರಾವಿಡ್ ಗರಡಿಯಲ್ಲಿ ಉಳಿದ 6 ಆಟಗಾರರು

IPL 2025: ಬಿಸಿಸಿಐ ನಿಯಮದಂತೆ ತಂಡದ ಧಾರಣ ಪಟ್ಟಿಯನ್ನು ಬಿಡುಗಡೆ ಮಾಡಿರುವ ರಾಹುಲ್ ದ್ರಾವಿಡ್, ಮುಂದಿನ ಆವೃತ್ತಿಯ ಹರಾಜಿಗೂ ಮುನ್ನ ತಂಡದಲ್ಲಿ 6 ಆಟಗಾರರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಅದರಂತೆ ತಂಡದ ನಾಯಕ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಸಂದೀಪ್…
IPL 2025: ಆರ್​ಸಿಬಿ 6 ಆಟಗಾರನನ್ನು ಹರಾಜಿನ ಮುನ್ನ ಉಳಿಸಿಕೊಳ್ಳಲಿದೆ

IPL 2025: ಆರ್​ಸಿಬಿ 6 ಆಟಗಾರನನ್ನು ಹರಾಜಿನ ಮುನ್ನ ಉಳಿಸಿಕೊಳ್ಳಲಿದೆ

2025ರ ಐಪಿಎಲ್ ಮೆಗಾ ಹರಾಜಿಗೆ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದರ ಕುರಿತು ಚರ್ಚಿಸಲಾಗಿದೆ. ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಅವರನ್ನು…
ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

14 ರಿಂದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.…