5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೈಂದೂರಿನ ವಿದ್ಯಾರ್ಥಿ ಶರಣ್

5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೈಂದೂರಿನ ವಿದ್ಯಾರ್ಥಿ ಶರಣ್

5 ಕಿ. ಮೀ. ನಡಿಗೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಉಡುಪಿ ಬೈಂದೂರಿನ ಅರೆಶಿರೂರು-ಗೋಳಿಹೊಳೆ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ವಿದ್ಯಾರ್ಥಿ ಶರಣ್‌ ಅವರಿಗೆ ಅಭಿನಂದನೆಗಳು.
ಹೊಸ ವಿಶ್ವ ದಾಖಲೆ ಟಿ20 ಕ್ರಿಕೆಟ್​ನಲ್ಲಿ ನಿರ್ಮಿಸಿದ ಟೀಮ್ ಇಂಡಿಯಾ

ಹೊಸ ವಿಶ್ವ ದಾಖಲೆ ಟಿ20 ಕ್ರಿಕೆಟ್​ನಲ್ಲಿ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಜಯ ಸಾಧಿಸಿತ್ತು. ಇದೀಗ ಮೂರನೇ…
ಪಂದ್ಯದ ಚಿತ್ರಣ ಬದಲಿಸಿದ ಗ್ಲೆನ್ ಫಿಲಿಪ್ಸ್

ಪಂದ್ಯದ ಚಿತ್ರಣ ಬದಲಿಸಿದ ಗ್ಲೆನ್ ಫಿಲಿಪ್ಸ್

ಶ್ರೀಲಂಕಾ ಮತ್ತು ನ್ಯೂಝಿಲೆಂಡ್ ನಡುವಣ 2 ಪಂದ್ಯಗಳ ಟಿ20 ಸರಣಿಯು ಸಮಬಲದಲ್ಲಿ ಕೊನೆಯಗೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆತಿಥೇಯ ಶ್ರೀಲಂಕಾ ತಂಡ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿದೆ ಕೊನೆಯ ಓವರ್​ನಲ್ಲಿ ಕೇವಲ 2 ರನ್ ನೀಡಿ…
ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್

ಚಳಿ ಬಿಡಿಸಿದ ಸೂರ್ಯಕುಮಾರ್ ಯಾದವ್

South Africa vs India: ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 202 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 17.5 ಓವರ್​ಗಳಲ್ಲಿ…
ಮೊದಲ ಸುತ್ತಿನಲ್ಲೇ ಭಾರತvs ಪಾಕ್ ಮುಖಾಮುಖಿ U19 ಎಷ್ಯಾ ಕಪ್

ಮೊದಲ ಸುತ್ತಿನಲ್ಲೇ ಭಾರತvs ಪಾಕ್ ಮುಖಾಮುಖಿ U19 ಎಷ್ಯಾ ಕಪ್

ಯುಎಇ ನಲ್ಲಿ ನಡೆಯಲಿರುವ ಅಂಡರ್ 19 ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ನವೆಂಬರ್ 29 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯ ಡಿಸೆಂಬರ್ 8 ರಂದು ನಡೆಯಲಿದೆ. ಇನ್ನು ಈ ಪಂದ್ಯಾವಳಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ.…
ಅರ್ಧದಲ್ಲೇ ನಾಯಕನ ಜೊತೆ ಜಗಳವಾಡಿ ಮೈದಾನ ತೊರೆದ ವಿಂಡೀಸ್ ವೇಗಿ

ಅರ್ಧದಲ್ಲೇ ನಾಯಕನ ಜೊತೆ ಜಗಳವಾಡಿ ಮೈದಾನ ತೊರೆದ ವಿಂಡೀಸ್ ವೇಗಿ

ಕ್ರಿಕೆಟ್ ಮೈದಾನದಲ್ಲಿ ಎದುರಾಳಿ ತಂಡಗಳ ವಿರುದ್ಧ ಕೋಪ ತಾಪಗಳು ಕಂಡು ಬರುವುದು ಸಾಮಾನ್ಯ. ಆದರೆ ವೆಸ್ಟ್ ಇಂಡೀಸ್ ತಂಡ ಆಟಗಾರ ಅಲ್ಝಾರಿ ಜೋಸೆಫ್ ತನ್ನ ನಾಯಕನೇ ವಿರುದ್ಧವೇ ಜಗಳವಾಡಿಕೊಂಡಿದ್ದಾರೆ. ಈ ಜಗಳವು ತಾರಕ್ಕೇರಿ ಅರ್ಧದಲ್ಲೇ ಮೈದಾನ ತೊರೆದ ಘಟನೆ ಕೂಡ ನಡೆದಿದೆ.…
ಡಬಲ್ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

ಡಬಲ್ ಸೆಂಚುರಿ ಸಿಡಿಸಿದ ಶ್ರೇಯಸ್ ಅಯ್ಯರ್

ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅಯ್ಯರ್ ಅವರ ಮೂರನೇ ಪ್ರಥಮ ದರ್ಜೆ ದ್ವಿಶತಕ ಎಂಬುದು ವಿಶೇಷ. ಈ ದ್ವಿಶತಕದೊಂದಿಗೆ ಅಯ್ಯರ್ ಮತ್ತೆ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ನಂ.1 ಪಟ್ಟ ಕಳೆದುಕೊಂಡ ಭಾರತ

ನಂ.1 ಪಟ್ಟ ಕಳೆದುಕೊಂಡ ಭಾರತ

ಮುಂಬೈ: ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆದ ಟೆಸ್ಟ್‌ ಸರಣಿಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಟೀಂ ಇಂಡಿಯಾ (Team India) ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ (WTC Points Table) ನಂ.1 ಸ್ಥಾನ ಕಳೆದುಕೊಂಡಿದೆ.
ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ.

ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ.

ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲನುಭವಿಸಿದೆ. ಅಂದರೆ 27 ವರ್ಷಗಳ ಬಳಿಕ ಭಾರತ ತಂಡವನ್ನು ಏಕದಿನ ಸರಣಿಯಲ್ಲಿ ಸೋಲಿಸುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ. ಹಾಗೆಯೇ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ…
3ನೇ ಟೆಸ್ಟ್​ಗೂ ಮಳೆಯ ಆತಂಕ ,ಮುಂಬೈ ಪಿಚ್ ಯಾರಿಗೆ ಸಹಕಾರಿ?

3ನೇ ಟೆಸ್ಟ್​ಗೂ ಮಳೆಯ ಆತಂಕ ,ಮುಂಬೈ ಪಿಚ್ ಯಾರಿಗೆ ಸಹಕಾರಿ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಿಚ್ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಸಮಾನವಾಗಿ ನೆರವಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್…