Posted inಅಂತರಾಷ್ಟ್ರೀಯ ನ್ಯೂಸ್
ಕತಾರ್ ಕನ್ನಡಿಗರ ಪರವಾಗಿ ಕರ್ನಾಟಕ ಸಂಘ ಕತಾರ್ ವತಿಯಿಂದ ಆಯೋಜಿಸಲಾದ ‘ಸಂಭ್ರಮ 2026’ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕ ಶ್ರೀ ರಾಜೇಶ್ ಕೃಷ್ಣನ್ ಅವರಿಗೆ ಪ್ರತಿಷ್ಠಿತ “ಸ್ವರ ಯೋಗಿ” ಗೌರವ ಬಿರುದನ್ನು ಪ್ರದಾನಿಸಿ ಸನ್ಮಾನಿಸಲಾಯಿತು.
ದೋಹಾ: ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಲಾದ ಭವ್ಯ ‘ಸಂಭ್ರಮ…