ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ಏಪ್ರಿಲ್ 11 : ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬ್ರಹ್ಮಾವರ…
ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಉಡುಪಿ, : ಪೂರ್ಣ ಪ್ರಜ್ಞಾ ಕಾಲೇಜು, ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ "ಆರೋಗ್ಯಕರ ಪ್ರಾರಂಭಗಳು, ಭರವಸೆಯ ಭವಿಷ್ಯ" ಎಂಬ ವಿಷಯದ ಮೇಲೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೂರ್ಣ ಪ್ರಜ್ಞಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ರೇಂಜರ್…
ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಉಡುಪಿ, ಏಪ್ರಿಲ್ 10 : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಮೂಡುಕುದ್ರು: ಶ್ರೀ ಬೊಬ್ಬರ್ಯ ದೈವಸ್ಥಾನ, ನೇಮ, ಬ್ರಹ್ಮ ಕುಂಭಾಭಿಷೇಕ

ಮೂಡುಕುದ್ರು: ಶ್ರೀ ಬೊಬ್ಬರ್ಯ ದೈವಸ್ಥಾನ, ನೇಮ, ಬ್ರಹ್ಮ ಕುಂಭಾಭಿಷೇಕ

ಎ.8: ಉಡುಪಿ ಕಲ್ಯಾಣಪುರ ಮೂಡುಕುದ್ರು ಬೊಬ್ಬರ್ಯಮುಂಡ ಶ್ರೀ ಬೊಬ್ಬರ್ಯ ದೈವಸ್ಥಾನ, ಶ್ರೀ ಸ್ವಾಮಿ ಕೊರಗಜ್ಜ ಮತ್ತು ಶ್ರೀ ನಾಗದೇ ವರ ಸನ್ನಿಧಿಯ ಪುನಃ ಪ್ರತಿಷ್ಠೆ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮ ಎ. 8ರಿಂದ ಎ. 10ರ ವರೆಗೆ ಜರಗಲಿದೆ. ಎ. 8ರಂದು…
ʼಕಾವ್ಯಾಂ ವ್ಹಾಳೊʼ ಕೊಂಕಣಿ ಕವಿಗೋಷ್ಟಿ

ʼಕಾವ್ಯಾಂ ವ್ಹಾಳೊʼ ಕೊಂಕಣಿ ಕವಿಗೋಷ್ಟಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಕಾಡೆಮಿ ಸಭಾಂಗಣದಲ್ಲಿ ಎಪ್ರಿಲ್‌ 05, 2025ರಂದು ʼಕಾವ್ಯಾಂ ವ್ಹಾಳೊʼ ಶೀರ್ಷಿಕೆಯಡಿ ಮಾಸಿಕ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು.…
ಮೂಡು ಅಮ್ಮುಂಜೆ ಆನೆಕಲ್ಲು ಬೊಬ್ಬರ್ಯ ದೈವದ ನವೀಕೃತ ಸಾನಿಧ್ಯದ ಪುನರ್ ಪ್ರತಿಷ್ಠೆ

ಮೂಡು ಅಮ್ಮುಂಜೆ ಆನೆಕಲ್ಲು ಬೊಬ್ಬರ್ಯ ದೈವದ ನವೀಕೃತ ಸಾನಿಧ್ಯದ ಪುನರ್ ಪ್ರತಿಷ್ಠೆ

ಏಪ್ರಿಲ್ 3 ನೇ ತಾರೀಕು ಗುರುವಾರದಂದು ಅನಾದಿಕಾಲದಿಂದ ಆರಾಧಿಸಿಕೊಂಡು ಬಂದ ಕಟಾಕ್ಷದ ಆನೆಕಲ್ಲು ಬೊಬ್ಬರ್ಯ ದೈವಸ್ಥಾನದ ನವೀಕರಿಸಿರುವ ಸಾನಿಧ್ಯದಲ್ಲಿ ಬಾರ್ಕೂರು ವಿದ್ವಾನ್ ಉಮೇಶ್ ಬಾಯರಿ ಇವರ ಧಾರ್ಮಿಕ ಮಾರ್ಗದರ್ಶನದಲ್ಲಿ ಪುನರ್ ಪ್ರತಿಷ್ಟೆಯನ್ನು ಹಮ್ಮಿಕೊಳ್ಳಲಾಯಿತು* ಈ ಪ್ರಯುಕ್ತ ಪ್ರತಿಷ್ಠೆ ಪೂಜೆ ಹೋಮಾದಿ ಧಾರ್ಮಿಕ…
ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಯಾಗಿ ಆಯ್ಕೆಯಾದ ಬಸ್ರೂರು ರಾಜೀವ್ ಶೆಟ್ಟಿಯವರಿಗೆ ಸನ್ಮಾನ

ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಯಾಗಿ ಆಯ್ಕೆಯಾದ ಬಸ್ರೂರು ರಾಜೀವ್ ಶೆಟ್ಟಿಯವರಿಗೆ ಸನ್ಮಾನ

ಉಡುಪಿ, ಏಪ್ರಿಲ್ 03 : ರಾಜ್ಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದ ರಾಜೀವ್ ಶೆಟ್ಟಿ ರವರಿಗೆ ಸನ್ಮಾನ ಕಾರ್ಯಕ್ರಮವು ಇಂದು ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದಲ್ಲಿ ಜಿಲ್ಲಾ ರೆಡ್ಕ್ರಾಸ್ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ನಡೆಯಿತು. ಸನ್ಮಾನ…
ಉಡುಪಿ: ಯುವಕ ನಾಪತ್ತೆ

ಉಡುಪಿ: ಯುವಕ ನಾಪತ್ತೆ

ಉಡುಪಿ, ಏಪ್ರಿಲ್ 03 : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ ಹೋಗಿಬರುತ್ತಿರುತ್ತಾನೆ.…
ರಂಗಭೂಮಿಯು ಕಲಾವಿದರಿಗೆ ಶಿಸ್ತು, ಸಮಯ ಪಾಲನೆ , ಬದ್ಧತೆಯನ್ನು ಕಲಿಸುತ್ತದೆ : ಯೋಗೀಶ್ ಗಾಣಿಗ ಕೊಳಲಗಿರಿ

ರಂಗಭೂಮಿಯು ಕಲಾವಿದರಿಗೆ ಶಿಸ್ತು, ಸಮಯ ಪಾಲನೆ , ಬದ್ಧತೆಯನ್ನು ಕಲಿಸುತ್ತದೆ : ಯೋಗೀಶ್ ಗಾಣಿಗ ಕೊಳಲಗಿರಿ

ರಂಗಭೂಮಿಯು ಕಲಾವಿದರಿಗೆ ಶಿಸ್ತು, ಸಮಯ ಪಾಲನೆ , ಬದ್ಧತೆಯನ್ನು ಕಲಿಸುತ್ತದೆ . ಕಲಾವಿದರಾದವರು ಅಹಂಕಾರ ಪಡಬಾರದು. ವಿಶ್ವ ರಂಗಭೂಮಿಗೆ ಭಾರತದ ಕೊಡುಗೆ ಅಪಾರವಾದದ್ದು ಎಂದು ಯೋಗೀಶ್ ಗಾಣಿಗ ಕೊಳಲಗಿರಿ ಹೇಳಿದರು. ಅವರು ಸಾಂಸ್ಕೃತಿಕ ಕಲಾ ಪ್ರಾಕಾರಗಳ ಸಂಸ್ಥೆಯಾದ ಕಲಾನಿಧಿ ರಿ ಉಡುಪಿ…
ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು

ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು

ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪದಲ್ಲಿ ನಡೆದಿದೆ. ರಸ್ತೆಅಪಘಾತದಲ್ಲಿ ಕೇರಳ ಮೂಲದ…