ಯುವಕರೇ ತಂಬಾಕು ಉದ್ಯಮದ ಆಮಿಷಕ್ಕೆ ಬಲಿಯಾಗಬೇಡಿ ವಿಶ್ವ ತಂಬಾಕು ರಹಿತ ದಿನ -2025

ಯುವಕರೇ ತಂಬಾಕು ಉದ್ಯಮದ ಆಮಿಷಕ್ಕೆ ಬಲಿಯಾಗಬೇಡಿ ವಿಶ್ವ ತಂಬಾಕು ರಹಿತ ದಿನ -2025

ಯುವಕರೇ ತಂಬಾಕು ಉದ್ಯಮದ ಆಮಿಷಕ್ಕೆ ಬಲಿಯಾಗಬೇಡಿ ವಿಶ್ವ ತಂಬಾಕು ರಹಿತ ದಿನ -2025 ಇದರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ, ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ತಂಬಾಕು ಜಾಗೃತಿ ಕಲಾಕೃತಿಯನ್ನು ಸಮುದಾಯ…
ಬೆಲಾರಸ್ ಕಾನ್ಸುಲ್ ಜನರಲ್ ಮಹಾರಾಷ್ಟ್ರ ರಾಜ್ಯಪಾಲರ ಭೇಟಿ

ಬೆಲಾರಸ್ ಕಾನ್ಸುಲ್ ಜನರಲ್ ಮಹಾರಾಷ್ಟ್ರ ರಾಜ್ಯಪಾಲರ ಭೇಟಿ

ಮುಂಬಯಿ (ಆರ್‍ಬಿಐ), ಎ.30: ರಿಪಬ್ಲಿಕ್ ಆಫ್ ಬೆಲಾರಸ್‍ನ ಕಾನ್ಸುಲ್ ಜನರಲ್ ಅಲಿಯಾಕ್ಸಂಡರ್ ಮತ್ಸುಕೌ ಅವರು ಇಂದಿಲ್ಲಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಇವರನ್ನು ಇಂದಿಲ್ಲಿ ಮಂಗಳವಾರ ಮುಂಬಯಿಯಲ್ಲಿನ ರಾಜಭವನದಲ್ಲಿ ಭೇಟಿಯಾದರು. ಕಾನ್ಸುಲ್ ಜನರಲ್ ಮಹಾರಾಷ್ಟ್ರ ಮತ್ತು ಬೆಲಾರಸ್ ಪ್ರದೇಶಗಳ ನಡುವೆ…
ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ “ಉಡುಪಿ ದಿಂಡಿ” ಮೆರವಣಿಗೆ ಸಂಪನ್ನ

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ “ಉಡುಪಿ ದಿಂಡಿ” ಮೆರವಣಿಗೆ ಸಂಪನ್ನ

ಉಡುಪಿ ; ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ,ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೊ , ಹಣ್ಣುಗಳಿಂದ ವಿಶೇಷ…
ಶಿಕ್ಷಣದೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿತುಕೊಳ್ಳಿ ಉಪನ್ಯಾಸಕಿ ರತ್ನಮಾಲ ವಿದ್ಯಾರ್ಥಿಗಳಿಗೆ ಕರೆ

ಶಿಕ್ಷಣದೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿತುಕೊಳ್ಳಿ ಉಪನ್ಯಾಸಕಿ ರತ್ನಮಾಲ ವಿದ್ಯಾರ್ಥಿಗಳಿಗೆ ಕರೆ

ಉದ್ಯಾವರ : ಶಿಕ್ಷಣ ಎಂಬುದು ಒಂದು ಕಾಲದಲ್ಲಿ ಸಮಾಜದ ಕೆಳಸ್ತರದ ಮಂದಿಗೆ ಗಗನ ಕುಸುಮವಾಗಿತ್ತು. ಆದರೆ ಈಗ ಹಾಗಲ್ಲ ಕಡ್ಡಾಯ ಶಿಕ್ಷಣದ ವ್ಯವಸ್ಥೆಯ ಅಡಿಯಲ್ಲಿ ನಾವಿದ್ದೇವೆ. ಹಾಗಾಗಿ ಶಿಕ್ಷಣವು ಇಂದು ಎಲ್ಲರ ಬದುಕಿನಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಮಕ್ಕಳು ಶಾಲೆ ಕಾಲೇಜುಗಳ…
ಕಲಾವಿದರಿಗಾಗಿ ಕಲಾಪಗಳು : ಯಕ್ಷಗಾನವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕಲಾವಿದರ ಮೇಲಿದೆ : ಡಾ.ತಲ್ಲೂರು.

ಕಲಾವಿದರಿಗಾಗಿ ಕಲಾಪಗಳು : ಯಕ್ಷಗಾನವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕಲಾವಿದರ ಮೇಲಿದೆ : ಡಾ.ತಲ್ಲೂರು.

ಉಡುಪಿ : ಹಿಂದೆ ಶ್ರದ್ಧಾಭಕ್ತಿಯಿಂದ ಕಲಾವಿದರು ವೃತ್ತಿಪರರಾಗಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿದರು. ಇಂದು ಈ ಕ್ಷೇತ್ರಕ್ಕೆ ವೈದ್ಯರು, ಇಂಜೀನಿಯರ್, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಕಲೆಯ ತೇರನ್ನು ಮುಂದೆಳೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ ಮತ್ತೊಂದೆಡೆ ಯಕ್ಷಗಾನ ತನ್ನ…
ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!

ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿಗೆ ನೂತನವಾಗಿ ಶಾಲಾ ವಾಹನಗಳನ್ನು ಖರೀದಿಸಲಾಯಿತು. ಸುಮಾರು ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದು ಕಾಲ್ನಡಿಗೆ ಅಥವಾ ಸಾರ್ವಜನಿಕ ರಸ್ತೆ ಸಾರಿಗೆ ವ್ಯವಸ್ಥೆಯ…
ಮಂಜೇಶ್ವರದಲ್ಲಿ ಕಾರಿಗೆ ಬಸ್ಸು ಡಿಕ್ಕಿ : ವರ್ಕಾಡಿಯ ಗಾಯಾಳು ಯುವಕ ಮೃತ್ಯು

ಮಂಜೇಶ್ವರದಲ್ಲಿ ಕಾರಿಗೆ ಬಸ್ಸು ಡಿಕ್ಕಿ : ವರ್ಕಾಡಿಯ ಗಾಯಾಳು ಯುವಕ ಮೃತ್ಯು

ಮಂಜೇಶ್ವರದಲ್ಲಿ ಕಾರಿಗೆ ಬಸ್ಸು ಡಿಕ್ಕಿ : ವರ್ಕಾಡಿಯ ಗಾಯಾಳು ಯುವಕ ಮೃತ್ಯುಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದು, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.ಮೇ…
ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

ವಿಟ್ಲ: ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಟ್ಟಿಯಲ್ಲಿ ಅಗ್ನಿ ಅವಘಡ, ಎರಡು ಕಂಬಳದ ಕೋಣಗಳು ಸುಟ್ಟು ಕರಕಲು

ಹಟ್ಟಿಯಲ್ಲಿ ಅಗ್ನಿ ಅವಘಡ, ಎರಡು ಕಂಬಳದ ಕೋಣಗಳು ಸುಟ್ಟು ಕರಕಲು

ಕಾರ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ ತಗುಲಿ ಎರಡು ಕಂಬಳದ ಕೋಣಗಳು ಸುಟ್ಟುಕರಕಲಾದ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಬೇಲಾಡಿ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ರಾತ್ರಿ…