ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರದಂದು 88 ನೇ ವಯಸ್ಸಿನಲ್ಲಿ ನಿಧನರಾದರು

ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರದಂದು 88 ನೇ ವಯಸ್ಸಿನಲ್ಲಿ ನಿಧನರಾದರು

ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ, ಏಪ್ರಿಲ್ 21, 2025 ರಂದು, 88 ನೇ ವಯಸ್ಸಿನಲ್ಲಿ ವ್ಯಾಟಿಕನ್‌ನ ಕ್ಯಾಸಾ ಸಾಂತಾ ಮಾರ್ಟಾದಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಬೆಳಿಗ್ಗೆ 9:45ಕ್ಕೆ, ಅಪೋಸ್ಟೋಲಿಕ್ ಚೇಂಬರ್‌ನ ಕಾರ್ಡಿನಲ್ ಕೆವಿನ್ ಫಾರೆಲ್, ಕಾಸಾ ಸಾಂತಾ ಮಾರ್ಟಾದಿಂದ ಪೋಪ್…
ಮಿಲಾಗ್ರಿಸ್ ಕೆಥೆಡ್ರಲ್ ನಂಬಿಕೆ ಮತ್ತು ಮಹಾನ್ ಗಾಂಭೀರ್ಯದೊಂದಿಗೆ ಈಸ್ಟರ್ ರಾತ್ರಿ ಜಾಗರಣೆಯನ್ನು ಆಚರಿಸುತ್ತದೆ

ಮಿಲಾಗ್ರಿಸ್ ಕೆಥೆಡ್ರಲ್ ನಂಬಿಕೆ ಮತ್ತು ಮಹಾನ್ ಗಾಂಭೀರ್ಯದೊಂದಿಗೆ ಈಸ್ಟರ್ ರಾತ್ರಿ ಜಾಗರಣೆಯನ್ನು ಆಚರಿಸುತ್ತದೆ

ಊಡುಪಿ: ಉಡುಪಿ ಧರ್ಮಪ್ರಾಂತ್ಯದ ಮಿಲಾಗ್ರಿಸ್ ಕೆಥೆಡ್ರಲ್, ಕಲ್ಯಾಣಪುರವು ಶನಿವಾರ, ಏಪ್ರಿಲ್ 19, 2025 ರಂದು ನಂಬಿಕೆ ಮತ್ತು ಭಕ್ತಿಯಿಂದ ಈಸ್ಟರ್ ರಾತ್ರಿ ಜಾಗರಣೆಯನ್ನು ಆಚರಿಸಿತು. ಮಿಲಾಗ್ರಿಸ್ ತ್ರಿಶತಮಾನೋತ್ಸವ ಸಭಾಂಗಣದ ಮುಂಭಾಗದಲ್ಲಿ ಸಂಜೆ 7 ಗಂಟೆಗೆ ಈಸ್ಟರ್ ಜಾಗರಣೆ, ಇದನ್ನು ಪಾಸ್ಚಲ್ ಆಚರಣೆಗಳು…
ಯಕ್ಷಗಾನ ಆಕಾಡೆಮಿಯಿಂದ ಶ್ಲಾಘನೀಯ ಕಾರ್ಯಕ್ರಮ : ಕುಂದಾಪುರ ಶಾಸಕ ಕಿರಣ್ ಕೊಡ್ಗಿ

ಯಕ್ಷಗಾನ ಆಕಾಡೆಮಿಯಿಂದ ಶ್ಲಾಘನೀಯ ಕಾರ್ಯಕ್ರಮ : ಕುಂದಾಪುರ ಶಾಸಕ ಕಿರಣ್ ಕೊಡ್ಗಿ

ಉಡುಪಿ : ಯಕ್ಷಗಾನ ಕಲೆಯ ಬೆಳವಣಿಗೆಗೆ ವಿವಿಧ ಕಾರ್ಯಾಗಾರಗಳ ಮೂಲಕ ಪ್ರೋತ್ಸಾಹ ನೀಡುತ್ತಿರುವ ಯಕ್ಷಗಾನ ಅಕಾಡೆಮಿ ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆ ಸರಕಾರದಿಂದ ಸಿಗುವ ಸರಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.…
ಶಿಕ್ಷಣ ಸಮಾಜಕ್ಕೆ ಉಪಯೋಗ ವಾಗಬೇಕು : ರಘುವೀರ್‌

ಶಿಕ್ಷಣ ಸಮಾಜಕ್ಕೆ ಉಪಯೋಗ ವಾಗಬೇಕು : ರಘುವೀರ್‌

ಮಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಯುವಜನಾಂಗಕ್ಕೆ ಮಾದರಿ. ಅಂಬೇಡ್ಕರ್‌ ಬಹಳ ಕಷ್ಟ ಪಟ್ಟು ಓದಿ ಸಮಾಜಕ್ಕೆ ಬೆಳಕಾದವರು, ಅದೇ ರೀತಿ ಕೂಡ ನಾವು ಪಡೆದುಕೊಂಡ ಶಿಕ್ಷಣ ಸಮಾಜಕ್ಕೆ ಅನುಕೂಲಕರವಾಗಿರಬೇಕು, ಎಂದು ದಕ್ಷಿಣ ಕನ್ನಡ ನೆಹರು ಯುವ ಕೇಂದ್ರ ಸಂಘಟನೆಯ ಪೂರ್ವತನ ಜಿಲ್ಲಾ…
ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತಿಗೆ ಬ್ರೇಕ್

ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತಿಗೆ ಬ್ರೇಕ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು…
ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ : ಶಾಸಕ ಸುನೀಲ್ ಕುಮಾರ್

ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಸಹಕಾರಿ : ಶಾಸಕ ಸುನೀಲ್ ಕುಮಾರ್

ಉಡುಪಿ, ಏಪ್ರಿಲ್ 17 : ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.…
ಮಕ್ಕಳ ರಂಗಶಿಬಿರ ‘ಕೊಂಡಾಟ’ ಉದ್ಘಾಟಿಸಿದ ರಂಗಕರ್ಮಿ ಸಂತೋಷ್‌ ಶೆಟ್ಟಿ

ಮಕ್ಕಳ ರಂಗಶಿಬಿರ ‘ಕೊಂಡಾಟ’ ಉದ್ಘಾಟಿಸಿದ ರಂಗಕರ್ಮಿ ಸಂತೋಷ್‌ ಶೆಟ್ಟಿ

ಉಡುಪಿ: ನಾವು ನಮ್ಮ ಮಕ್ಕಳನ್ನು ಒಂಟಿಯಾಗಿಸಿದ್ದೇವೆ. ಸಮುದಾಯ ಪ್ರಜ್ಞೆ ಸಿಗದಂತೆ ಮಾಡಿದ್ದೇವೆ. ಬೇಸಿಗೆ ಶಿಬಿರಗಳು ಸಮುದಾಯ ಪ್ರಜ್ಞೆಯನ್ನು ಮೂಡಿಸಲಿ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್‌ ಶೆಟ್ಟಿ ಹಿರಿಯಡ್ಕ ತಿಳಿಸಿದರು. ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಕನ್ನಡ ಮತ್ತು…
ಪುತ್ತೂರು: ಮರದ ಗೆಲ್ಲು ಬಿದ್ದು ಬೈಕ್‌ ಸವಾರನಿಗೆ ಗಾಯ

ಪುತ್ತೂರು: ಮರದ ಗೆಲ್ಲು ಬಿದ್ದು ಬೈಕ್‌ ಸವಾರನಿಗೆ ಗಾಯ

ಪುತ್ತೂರು: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರ ಗಾಯಗೊಂಡ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ. ಮಾವಿನ ಮರದ ಗೆಲ್ಲು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ತನ್ನೀ‌ರ್ ತಾರಿಗುಡ್ಡೆ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ…
ಪಿಲಾರಿನ ಶ್ರಿ ಮಹಾಲಕ್ಷಿ ಮಂದಿರದ 15ನೇ ಪ್ರತಿಷ್ಠಾ ವರ್ಧಂತ್ಯುತ್ಸವ

ಪಿಲಾರಿನ ಶ್ರಿ ಮಹಾಲಕ್ಷಿ ಮಂದಿರದ 15ನೇ ಪ್ರತಿಷ್ಠಾ ವರ್ಧಂತ್ಯುತ್ಸವ

ಮಂಗಳೂರು: ಶ್ರಿ ಮಹಾಲಕ್ಷಿ ಮಂದಿರದ 15ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪಿಲಾರಿನಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಮೀನಾಕ್ಷಿ ಸೀತಾರಾಮ ಶೆಟ್ಟಿ, ಮೇಗಿನ ಮನೆ ಪಿಲಾರು ಇವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಶ್ರಿ ಮೋಹನದಾಸ ಪರಮಹಂಸ ಸ್ವಾಮೀಜಿ…
ಅಸಮಾನತೆ ವಿರುದ್ಧ ಹೋರಾ ಡಿದ ಅಂಬೇಡ್ಕರ್‌, ಬಾಬು ಜಗಜೀವನ್ ರಾಮ್

ಅಸಮಾನತೆ ವಿರುದ್ಧ ಹೋರಾ ಡಿದ ಅಂಬೇಡ್ಕರ್‌, ಬಾಬು ಜಗಜೀವನ್ ರಾಮ್

ಕೊಣಾಜೆ: 20ನೇ ಶತಮಾನದ ಭಾರತೀಯ ಸಮಾಜದ ಅಸಮಾನತೆಗಳನ್ನು ಹೋಗಲಾಡಿಸಲು ಹೋರಾಡಿದ ಮಹಾನ್ ಯುಗಪುರುಷರಾದ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಜಯಂತಿಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಆಚರಿಸಲಾಯಿತು. ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಭಾರತಿಯ ಪ್ರೊಫೆಸರ್…