Posted inನ್ಯೂಸ್
ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ನೂತನ ಕಚೇರಿ ಉದ್ಘಾಟನೆ
ಮುಂಬಯಿ (ಆರ್‌ಬಿಐ) ಮಾ.೧೫: ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ನೂತನ ಕಚೇರಿ ಉದ್ಘಾಟನೆಯು ಇಂದಿಲ್ಲಿ ಶನಿವಾರ ಬೆಳಿಗ್ಗೆ ಸಾಂತಾಕ್ರೂಸ್ ಪೂರ್ವದ ವಕೋಳಾ ಇಲ್ಲಿನ ವಿಕ್ಟರಿ ಹೌಸ್ ನಲ್ಲಿ ವಾಸ್ತುಶಾಸ್ತ್ರಜ್ಞ ಅಶೋಕ್ ಪುರೋಹಿತ ತನ್ನ ಪೌರೋಹಿತ್ಯದಲ್ಲಿ ಗಣಹೋಮ, ಉದ್ಘಾಟನ ಪೂಜೆ ನೇರವೇರಿಸಿದರು.…