ತ್ಯಾಜ್ಯ ನೀರಿನ ಅಸಮರ್ಪಕ ವಿಲೇವಾರಿ ಕುರಿತು ಬಾಗೀದಾರರೊಂದಿಗೆ ಚರ್ಚೆ

ತ್ಯಾಜ್ಯ ನೀರಿನ ಅಸಮರ್ಪಕ ವಿಲೇವಾರಿ ಕುರಿತು ಬಾಗೀದಾರರೊಂದಿಗೆ ಚರ್ಚೆ

ಉಡುಪಿ, ಜುಲೈ 17 : ಉಡುಪಿ ನಗರಸಭೆಯ ವಿವಿಧ ವಾರ್ಡ್ ವ್ಯಾಪ್ತಿಯಲ್ಲಿನ ವಸತಿ ಸಮುಚ್ಚಯ/ವಾಣಿಜ್ಯ ಮಳಿಗೆಯಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಬಿಡುತ್ತಿರುವುದರಿಂದ, ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟು ಮಾಡಿ ಮಲೇರಿಯಾ, ಡೆಂಗ್ಯೂ ಮುಂತಾದ…
ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾ‌ರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ…
ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ, ಜ್ಞಾನಸತ್ರ : ಡಾ| ಶಾಂತರಾಮ ಪ್ರಭು ಮುಂಬಯಿ, ಜು.16: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು…
ನಾಳೆ (ಜು.17) ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ನಾಳೆ (ಜು.17) ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 17 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಎರಡು…
ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಗೆ 75 ರ ಸಂಭ್ರಮ – ಆಂಜೆಲ್‌ ಅಮೃತೋತ್ಸವ ಆಚರಣೆ

ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಗೆ 75 ರ ಸಂಭ್ರಮ – ಆಂಜೆಲ್‌ ಅಮೃತೋತ್ಸವ ಆಚರಣೆ

ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್‌ 75 ವರ್ಷಗಳ ಹಿಂದಿನ ಜನಜೀವನವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೊಂಕಣಿ ಅಕಾಡೆಮಿ ಒಂದು ಔಚಿತ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಮುಂದೆ ಸಾಹಿತ್ಯ ರಚಿಸುವವರಿಗೆ ಪ್ರೇರಣೆ…
ಉಡುಪಿ ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ

ಉಡುಪಿ ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ

ಉಡುಪಿ: ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.…
ಶೈಕ್ಷಣಿಕ ಅಭಿವೃದ್ಧಿಗೆ ಸೃಜನ ಶೀಲತೆ ಅತ್ಯಂತ ಅಗತ್ಯ : ಪ್ರೊ ಪಿ. ಎಲ್ ಧರ್ಮ

ಶೈಕ್ಷಣಿಕ ಅಭಿವೃದ್ಧಿಗೆ ಸೃಜನ ಶೀಲತೆ ಅತ್ಯಂತ ಅಗತ್ಯ : ಪ್ರೊ ಪಿ. ಎಲ್ ಧರ್ಮ

ಮಂಗಳೂರು: ಪ್ರಾಧ್ಯಾಪಕರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶೈಕ್ಷಣಿಕ ಅಭಿವೃದ್ಧಿಗೆ ಸೃಜನಶೀಲತೆಯ ಅಗತ್ಯವಿದೆ. ಅಧ್ಯಯನದ ಜೊತೆಗಿನ ಅಧ್ಯಾಪನೆ, ಅಧ್ಯಾಪನೆಯ ಜೊತೆಗೆ ಸೃಜನಶೀಲ ಬರವಣಿಗೆ ಇವೆಲ್ಲವೂ ಸೇರಿದಾಗ ಶೈಕ್ಷಣಿಕ ಬೆಳವಣಿಗೆ ಸಾಧ್ಯ, ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.…
ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ..!!

ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ..!!

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಸಂಸ್ಥೆಯ ಕಚೇರಿ ಸ್ಥಳಾಂತರಗೊಂಡು, ಧನ್ವಂತರಿ ಆಸ್ಪತ್ರೆಯ ಹತ್ತಿರದ ಎಂ.ಆ‌ರ್. ಕಾಂಪ್ಲೆಕ್ಸ್‌ನಲ್ಲಿ ನೂತನ ಸ್ಥಳದಲ್ಲಿ ಕಾರ್ಯಾರಂಭಗೊಳಿಸಿದೆ. ಸಂಸ್ಥೆಯ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಕುಸುಮಧರ್ ಎಸ್.ಕೆ ಹಾಗೂ ಗೌರವಾಧ್ಯಕ್ಷ ಕೃಷಿಕ ಕಡಮಜಲು ಸುಭಾಷ್ ರೈ…
ಯುವಸ್ಪಂದನ (ರಿ) ಪೆರ್ನೆ: ಪ್ರಥಮ ವರ್ಷದ  ಕೇಸರದ ಪರ್ಬ 2025

ಯುವಸ್ಪಂದನ (ರಿ) ಪೆರ್ನೆ: ಪ್ರಥಮ ವರ್ಷದ ಕೇಸರದ ಪರ್ಬ 2025

ಪುತ್ತೂರು: ಯುವಸ್ಪಂದನ (ರಿ.) ಪೆರ್ನೆ ಇದರ ಆಶ್ರಯದಲ್ಲಿ ಊರ ಪರ ಊರ ಹಿಂದೂ ಬಾಂಧವರ ಪ್ರಥಮ ವರ್ಷದ ಕ್ರೀಡೋತ್ಸವ ಪೆರ್ನೆದ ಕೆಸರ್ದ ಪರ್ಬ 2025 ಕಾರ್ಯಕ್ರಮ ಆ.03 ರಂದು ನಡಿಮಾರ್ ಗದ್ದೆ ದೊಡ್ಡ ಮನೆ ಪೆರ್ನೆ ಇಲ್ಲಿ ನಡೆಯಲಿದ್ದು ಸಂಘಟನೆಯ ಲೋಗೋ…
ಪರಿಸರ ರಕ್ಷಣೆಯಲ್ಲಿ ನಾವು ಎನ್ನುದಕ್ಕಿಂತ ನಾನು ಎನ್ನುವುದು ಮುಖ್ಯವಾಗುತ್ತದೆ – ಕೇಶವ ಪೂಜಾರಿ

ಪರಿಸರ ರಕ್ಷಣೆಯಲ್ಲಿ ನಾವು ಎನ್ನುದಕ್ಕಿಂತ ನಾನು ಎನ್ನುವುದು ಮುಖ್ಯವಾಗುತ್ತದೆ – ಕೇಶವ ಪೂಜಾರಿ

ಉದ್ಯಾವರ : ಪರಿಸರವನ್ನು ನಾವು ರಕ್ಷಿಸುತ್ತೇವೆ ಎನ್ನುವುದಕ್ಕಿಂತ ನಾನು ರಕ್ಷಿಸುತ್ತೇನೆ ಎಂಬುವುದು ಮುಖ್ಯವಾಗುತ್ತದೆ. ನಾವು ಅಂದಾಗ ಜವಾಬ್ದಾರಿ ಹಂಚಿ ಹೋಗುತ್ತದೆ ಮತ್ತು ಜವಾಬ್ದಾರಿಯಿಂದ ತಪ್ಪಿಸಿ ಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ ನಾನು ಪರಿಸರವನ್ನು ರಕ್ಷಿಸುತ್ತೇನೆ ಎಂದು ನಿರ್ಧಾರವನ್ನು ಮಾಡ ಬೇಕು ಒಂದು ಗಿಡವನ್ನು…