ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ಸ್ಪೀಡ್ ರಾಡ‌ರ್ ಗನ್ (ವೇಗ ಪರಿಶೀಲನೆ ಯಂತ್ರ) ಮೂಲಕ ಪತ್ತೆ ಮಾಡಿ ವಾಹನ ತಡೆದು ದಂಡ

ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ಸ್ಪೀಡ್ ರಾಡ‌ರ್ ಗನ್ (ವೇಗ ಪರಿಶೀಲನೆ ಯಂತ್ರ) ಮೂಲಕ ಪತ್ತೆ ಮಾಡಿ ವಾಹನ ತಡೆದು ದಂಡ

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ತಿಯಾದ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳಿಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಶನಿವಾರ ಸಂಜೆ ಮೋಟಾರು ನಿಯಮ ಕಾಯ್ದೆಯಡಿ ದಂಡ ವಿಧಿಸಿ, ಕಾನೂನು ಪಾಲನೆ ಅರಿವು ಮೂಡಿಸಿದರು.ನಗರದ ಹೊರವಲಯದ ಕೆ.ಎಸ್.ಆ‌ರ್.ಟಿ.ಸಿ. ಬಸ್ ನಿಲ್ದಾಣದ ಎದುರು ರಾಷ್ಟ್ರೀಯ…
ಗ್ರಾಹಕರಲ್ಲಿ ಪ್ರಶ್ನೆ ಮಾಡುವ ಪ್ರವೃತ್ತಿ ಹೆಚ್ಚಿದ್ದಾಗ ಪರಿಹಾರ ಸಾಧ್ಯ: ಅಬೀದ್ ಗದ್ಯಾಳ

ಗ್ರಾಹಕರಲ್ಲಿ ಪ್ರಶ್ನೆ ಮಾಡುವ ಪ್ರವೃತ್ತಿ ಹೆಚ್ಚಿದ್ದಾಗ ಪರಿಹಾರ ಸಾಧ್ಯ: ಅಬೀದ್ ಗದ್ಯಾಳ

ನಿತ್ಯ ಜೀವನದಲ್ಲಿ ಒಂದಲ್ಲ ಒಂದು ಉತ್ಪನ್ನವನ್ನು ಉಪಯೋಗಿಸುವ ನಾವೆಲ್ಲರೂ ಗ್ರಾಹಕರು. ನಾವು ಉಪಯೋಗಿಸುವ ಉತ್ಪನ್ನಗಳಿಂದ ನಮ್ಮ ಮೇಲಾಗುವ ಪರಿಣಾಮಗಳ ಅರಿವು ಇರಬೇಕು. ನಮ್ಮಲ್ಲಿ ಪ್ರಶ್ನೆ ಮಾಡುವ ಪ್ರವೃತ್ತಿ ಹೆಚ್ಚಿದ್ದಾಗ ಪರಿಹಾರ ದೊರೆಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು ಅವರು…
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ʼಕಾವ್ಯಾಂ ವ್ಹಾಳೊ- 12ʼ ಕವಿಗೋಷ್ಟಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ʼಕಾವ್ಯಾಂ ವ್ಹಾಳೊ- 12ʼ ಕವಿಗೋಷ್ಟಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಮಾರ್ಚ್ 14, 2026 ರಂದು ʼಕಾವ್ಯಾಂ ವ್ಹಾಳೊ-12ʼ ಶೀರ್ಷಿಕೆಯಡಿ ಕವಿಗೋಷ್ಟಿ ನಡೆಯಿತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, “ಕಾವ್ಯಾಂ ವ್ಹಾಳೊ” ಎಂಬ…
12 ಗಂಟೆಯ ಒಳಗೆ ಹಗಲು ಮನೆ ಕಳ್ಳತನ ಭೇಧಿಸಿದ ಮಣಿಪಾಲ ಪೊಲೀಸರು

12 ಗಂಟೆಯ ಒಳಗೆ ಹಗಲು ಮನೆ ಕಳ್ಳತನ ಭೇಧಿಸಿದ ಮಣಿಪಾಲ ಪೊಲೀಸರು

12 ಗಂಟೆಯ ಒಳಗೆ ಹಗಲು ಮನೆ ಕಳ್ಳತನ ಭೇಧಿಸಿದ ಮಣಿಪಾಲ ಪೊಲೀಸರು. ಇಬ್ಬರು ಅರೋಪಿಗಳು ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಹಾಗೂ ಬೆಲೆ ಬಾಳುವ ಚಿನ್ನ, ಬೆಳ್ಳಿ ಆಭರಣಗಳ ಮೌಲ್ಯ ರೂ.4,47,000 ಹಾಗೂ ನಗದು ವಶ ಮಣಿಪಾಲ ಪೊಲೀಸ್‌…
ಶಿರ್ವ: ಪ್ರತಿಷ್ಠಿತ ಕ್ಯಾಟರಿಂಗ್ ಅಡುಗೆಗಾರ ಆತ್ಮಹತ್ಯೆ

ಶಿರ್ವ: ಪ್ರತಿಷ್ಠಿತ ಕ್ಯಾಟರಿಂಗ್ ಅಡುಗೆಗಾರ ಆತ್ಮಹತ್ಯೆ

ಪ್ರತಿಷ್ಠಿತ ಕ್ಯಾಟರಿಂಗ್ ನ ಅಡುಗೆಗಾರ,ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ, ಚಿನ್ನದ ಪದಕ ವಿಜೇತ ಜೆಸಿಐ ಶಂಕರಪುರ ಜಾಸ್ಮಿನ್ ಇದರ ಸಕ್ರಿಯ ಸದಸ್ಯ ಗೌತಮ್ ಪೂಜಾರಿ ಆತ್ಮಹತ್ಯೆ ಸಾಲ್ಮರದ ಕ್ಯಾಟರಿಂಗ್ ಸೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ…
ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ – ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ – ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ದಿನಾಂಕ 9.03.2026 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ ಉಡುಪಿ ಇದರ ಮಹಿಳಾ ಸದಸ್ಯರಿಂದ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ" "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -ನಾರಿ ಶಕ್ತಿ" ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ…
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ

ಅರಿಯಡ್ಕ: ಕೌಡಿಚ್ಚಾರು ಮುಖ್ಯ ರಸ್ತೆಯ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ ಘಟನೆ ಮಾ.11ರಂದು ನಡೆದಿದೆ. ಶವ ಪತ್ತೆಯಾದ ಕೂಡಲೇ ಸ್ಥಳೀಯರು ಸಂಪ್ಯ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.ಸಂಪ್ಯ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು…
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ ಮಾರ್ಚ್ 11: ಸೋಮವಾರ ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿಯ ನಿವಾಸಿ ದಿನೇಶ್‌ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32)ಮೃತ ಯುವಕನಾಗಿದ್ದಾನೆ. ಮಂಗಳೂರಿನಲ್ಲಿ…
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು..

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು..

ಸುಳ್ಯ ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ಸ್ವಲ್ಪ ಮಟ್ಟಿಗೆ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಈ…
ಬಸ್‌-ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ ” ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಸ್‌-ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ ” ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದೆ. ಸಂತೆಕಟ್ಟೆಯ ಲಕ್ಷ್ಮಿನಗರ…