ಡಾ| ಸದಾನಂದ ಆರ್. ಶೆಟ್ಟಿ ಅವರಿಗೆ ಔಟ್‌ಲುಕ್ ಪ್ರಸ್ತುತಿಯ ಬೆಸ್ಟ್‌ ಡಾಕ್ಟರ್ ಆಫ್ ಮುಂಬಯಿ ಗೌರವ.

ಡಾ| ಸದಾನಂದ ಆರ್. ಶೆಟ್ಟಿ ಅವರಿಗೆ ಔಟ್‌ಲುಕ್ ಪ್ರಸ್ತುತಿಯ ಬೆಸ್ಟ್‌ ಡಾಕ್ಟರ್ ಆಫ್ ಮುಂಬಯಿ ಗೌರವ.

ಮುಂಬಯಿ:ಮುಂಬಯಿಯ ನೆಬ್ ಮೀಡಿಯಾ ಔಟ್ ಲುಕ್ ಪ್ರಸ್ತುತಿಯ ಬೆಸ್ಟ್ ಡಾಕ್ಟರ್ಸ್ ಮುಂಬಯಿ-2025ರ ಗೌರವ ಪ್ರಕಟಿಸಿದ್ದು, ಮುಂಬಯಿ ಇಲ್ಲಿನ ಬೆಸ್ಟ್ ಡಾಕ್ಟರ್ ಗೌರವಕ್ಕೆ ಡಾ। ಸದಾನಂದ ಆ‌ರ್.ಶೆಟ್ಟಿ ಪಾತ್ರರಾಗಿದ್ದಾರೆ. ಭಾರತದ ಖ್ಯಾತ ಹೃದಯ ತಜ್ಞ ಎಂದು ಗುರುತಿಸಿಕೊಂಡಿರುವ ಡಾ। ಸದಾನಂದ್ ಶೆಟ್ಟಿ ಇವರು…
ಬಟ್ಟೆ ವ್ಯಾಪಾರಿ ನಾಪತ್ತೆ

ಬಟ್ಟೆ ವ್ಯಾಪಾರಿ ನಾಪತ್ತೆ

ಉಡುಪಿ, ಜನವರಿ 04 : ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಕೆಲಸ ಮಾಡಿಕೊಂಡಿದ್ದ ಬೈಂದೂರು ತಾಲೂಕು ಶಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಅದ್ನಾನ್ (34) ಎಂಬ ವ್ಯಕ್ತಿಯು 2024 ರ ಅಕ್ಟೋಬರ್ 31 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.…
ಉಪ್ಪೂರು ಸಹಕಾರಿ ಸಂಘಕ್ಕೆ ದಾಖಲೆಯ ಗೆಲುವಿನ ಸಾಧನೆ

ಉಪ್ಪೂರು ಸಹಕಾರಿ ಸಂಘಕ್ಕೆ ದಾಖಲೆಯ ಗೆಲುವಿನ ಸಾಧನೆ

ಉಡುಪಿ, 4 ಜನವರಿ 2025: ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರುಗಳ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಎನ್ ರಮೇಶ್ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಹೂವಯ್ಯ ಸೇವೆಗಾರ್ ಇವರ ನೇತೃತ್ವದ ಎಲ್ಲಾ 13…
ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳರ ಪಂಚ ಆರಾಧನಾ ಮಹೋತ್ಸವ

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳರ ಪಂಚ ಆರಾಧನಾ ಮಹೋತ್ಸವ

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳರ ಪಂಚ ಆರಾಧನಾ ಮಹೋತ್ಸವ ಮುಂಬಯಿ (ಆರ್‌ಬಿಐ), ಜ.೦೨: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶರಾಗಿದ್ದ ಶ್ರೀ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಐದನೇ ಆರಾಧನಾ ಮಹೋತ್ಸವವು…
ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಎಲ್ಲರೂ ಸಹಕರಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಎಲ್ಲರೂ ಸಹಕರಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಜನವರಿ 02 : ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ…
ಅಸಹಾಯಕ ವೃದ್ಧನಿಗೆ ಆಶ್ರಯ ನೀಡಿದ ಹೋಂ ಡಾಕ್ಟರ್ ಫೌಂಡೇಷನ್ : ವಿಶು ಶೆಟ್ಟಿ ಅವರಿಂದ ಮಾನವೀಯ ಸ್ಪಂದನೆ

ಅಸಹಾಯಕ ವೃದ್ಧನಿಗೆ ಆಶ್ರಯ ನೀಡಿದ ಹೋಂ ಡಾಕ್ಟರ್ ಫೌಂಡೇಷನ್ : ವಿಶು ಶೆಟ್ಟಿ ಅವರಿಂದ ಮಾನವೀಯ ಸ್ಪಂದನೆ

Udupi, 3 January 2025: ವೃದ್ಧಾಪ್ಯದ ದೆಸೆಯಿಂದ ಜೀವನ ನಡೆಸಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಉಡುಪಿಯ ಹೋಮ್ ಡಾಕ್ಟರ್ ಫೌಂಡೇಶನ್ ನಡೆಸುವ ಸ್ವರ್ಗ ಆಶ್ರಮಕೆ ದಾಖಲಿಸಿದ್ದಾರೆ. ಹಿರಿಯಡ್ಕ ಮೂಲದ ಮಂಜುನಾಥ ಜೋಗಿ (78)…
ಡಿಜಿಟಲ್ ಯುಗದಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ಶ್ರೀಧರ್ ಎನ್ಕಮಜೆ

ಡಿಜಿಟಲ್ ಯುಗದಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ಶ್ರೀಧರ್ ಎನ್ಕಮಜೆ

ಮಂಗಳೂರು, ಜನವರಿ 2,2025: ಪ್ರತಿಯೊಬ್ಬರೂ ಕಾನೂನಿನ ಚೌಕಟ್ಟಿನ ಒಳಗೆ ಬದುಕುತ್ತಿದ್ದೇವೆ. ಹಾಗಾಗಿ ಗ್ರಾಹಕ ಹಿತರಕ್ಷಣಾ ಕಾನೂನಿನ ಬಗೆಗೆ ಜಾಗೃತಿ ಹೊಂದಿರುವುದು ಈ ಹೊತ್ತಿನ ಅಗತ್ಯ ಎಂದು ಮಂಗಳೂರು ಬಾರ್ ಅಸೋಸಿಯೇಶನ್ನ ಮಾಜಿ ಸಾಮಾನ್ಯ ಕಾರ್ಯದರ್ಶಿ ಶ್ರೀಧರ್ ಎನ್ಕಮಜೆ ಹೇಳಿದರು. ನಗರದ ವಿಶ್ವವಿದ್ಯಾನಿಲಯ…
“ಬಾಲ – ಯುಗ್ಮ ನೃತ್ಯ” ಕಾರ್ಯಕ್ರಮ

“ಬಾಲ – ಯುಗ್ಮ ನೃತ್ಯ” ಕಾರ್ಯಕ್ರಮ

ಉಡುಪಿ, 1 ಜನವರಿ 2025: ಭರತ ನಾಟ್ಯ ಲಲಿತ ಕಲೆಗಳ ಮೂಲಕ ಮಕ್ಕಳಲ್ಲಿ ಆಚಾರ ವಿಚಾರ ಸಂಸ್ಕೃತಿಗಳ ಅನಾವರಣ: ವಿದ್ವಾನ್ ಶ್ರೀ ರಾಮಚಂದ್ರ ಕೊಡಂಚ. ಶ್ರೀ ಭ್ರಾಮರೀ ನಾಟ್ಯಾಲಯ ಅಮ್ಮುಂಜೆ ಉಪ್ಪೂರು ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಡೆದ…
ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಡುಪಿ ತಾಲೂಕಿನ ಮಣಿಪಾಲ ವಲಯದ ಮಂಚಿಕುಮೇರಿಯ ಮಾಶಾಸನ ಫಲಾನುಭವಿಯಾದ ಶ್ರೀಮತಿ ಪ್ರಮೀಳಾರವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿಯವರು ಮನೆ…
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.…