Posted inನ್ಯೂಸ್
ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ
ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗಂಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.…