ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ : ಯಶ್ ಪಾಲ್ ಸುವರ್ಣ

ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಸೇವೆಯ ಬಗ್ಗೆ ಆಸಕ್ತಿ ವಹಿಸಿ : ಯಶ್ ಪಾಲ್ ಸುವರ್ಣ

ಉಡುಪಿ, 9 ಫೆಬ್ರವರಿ 2025: ಕರಾವಳಿ ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ನಿರಂತರ ಉತ್ತಮ ಸಾಧನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು ವಿದ್ಯಾರ್ಥಿಗಳು ಇಂಜಿನಿಯರಿಂಗ್, ಐಟಿ, ವೈದ್ಯಕೀಯ ಕ್ಷೇತ್ರದ ಜೊತೆ ಜೊತೆಗೆ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭಾರತೀಯ ಆಡಳಿತ ಸೇವೆಯಲ್ಲಿಯೂ ಆಸಕ್ತಿ…
ಮಾ.01/02) : ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಾ.01/02) : ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ: ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮಾರ್ಚ್ 01 ಮತ್ತು 02 ರಂದು ನಡೆಯುವ ಕೋಟಿ ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ…
ಫೆ.16) ದ್ವಾರಕೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ: ಹಂತ ಹಂತವಾಗಿ ದ್ವಾರಕ ಸಂಸ್ಥೆ ಕಟ್ಟಿ ಬೆಳೆಸಿದವರು ಗೋಪಾಲಕೃಷ್ಣ ಭಟ್ -ಬೆಟ್ಟ ಈಶ್ವರ ಭಟ್

ಫೆ.16) ದ್ವಾರಕೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ: ಹಂತ ಹಂತವಾಗಿ ದ್ವಾರಕ ಸಂಸ್ಥೆ ಕಟ್ಟಿ ಬೆಳೆಸಿದವರು ಗೋಪಾಲಕೃಷ್ಣ ಭಟ್ -ಬೆಟ್ಟ ಈಶ್ವರ ಭಟ್

ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ಜರಗುವ ದ್ವಾರಕೋತ್ಸವ-2025 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.05ರಂದು ಪುತ್ತೂರಿನ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಜರಗಿತು. ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ ಭಟ್ ಗೋಪಾಲಕೃಷ್ಣ…
ಸೇಕ್ರೆಡ್ ಹಾರ್ಟ್ ಚರ್ಚ್, ಕೊಳಲಗಿರಿಯಲ್ಲಿ ಸಂಭ್ರಮದ ವಾರ್ಷಿಕ ಹಬ್ಬ

ಸೇಕ್ರೆಡ್ ಹಾರ್ಟ್ ಚರ್ಚ್, ಕೊಳಲಗಿರಿಯಲ್ಲಿ ಸಂಭ್ರಮದ ವಾರ್ಷಿಕ ಹಬ್ಬ

ಉಡುಪಿ, 05 ಫೆಬ್ರವರಿ 2025: ಸೇಕ್ರೆಡ್ ಹಾರ್ಟ್ ಚರ್ಚ್, ಕೊಳಲಗಿರಿಯಲ್ಲಿ 05.02.25ರಂದು ವಾರ್ಷಿಕ ಹಬ್ಬವನ್ನು ಆಚರಿಸಲಾಯಿತು. ಪವಿತ್ರ ಬಲಿಪೂಜೆಯ ಮೂಲಕ ಮೊದಲ್ಗೊಂಡಿತು. ಬಲಿಪೂಜೆಯನ್ನು ವಂದನೀಯ ಸುನೀಲ್ ಡಿಸಿಲ್ವ (ಸಂತ ಅಂತೋನಿ ಚರ್ಚ್, ಸಾಸ್ತಾನ) ಇವರೊಂದಿಗೆ ಸಹ ಯಾಜಕರಾಗಿ ಅತೀ ವಂದನೀಯ ಫರ್ಡಿನಂಡ್…
ಶ್ರೀ ಕೃಷ್ಣ ಮಠದ ರಾಜಾಂ ಗಣದಲ್ಲಿ ಮಧ್ವನವ ರಾತ್ರೋತ್ಸವ ಸಂಭ್ರಮ

ಶ್ರೀ ಕೃಷ್ಣ ಮಠದ ರಾಜಾಂ ಗಣದಲ್ಲಿ ಮಧ್ವನವ ರಾತ್ರೋತ್ಸವ ಸಂಭ್ರಮ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ವನವರಾತ್ರೋತ್ಸವ ಸಂಭ್ರಮ ದಿನಾಂಕ ಫೆಬ್ರವರಿ 2 ರಂದು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಸಂಜೆ ರಾಜಾಂಗಣದಲ್ಲಿ ನಡೆದ ಮಧ್ವ ನವರಾತ್ರೋತ್ಸವದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಮುಖ್ಯಸ್ಥರನ್ನು ಸನ್ಮಾನಿಸಿದರು.…
ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ : ರಂಗಭೂಮಿಗೆ ಪ್ರೋತ್ಸಾಹ ನೀಡಿ, ಅದನ್ನು ಉಳಿಸುವ ಜವಾಬ್ದಾರಿ ಸಮಾಜದ್ದು: ಡಾ. ಎಚ್.ಎಸ್. ಬಲ್ಲಾಳ್”

ರಾಜ್ಯಮಟ್ಟದ ನಾಟಕ ಸ್ಪರ್ಧೆಯ ಬಹುಮಾನ ವಿತರಣೆ : ರಂಗಭೂಮಿಗೆ ಪ್ರೋತ್ಸಾಹ ನೀಡಿ, ಅದನ್ನು ಉಳಿಸುವ ಜವಾಬ್ದಾರಿ ಸಮಾಜದ್ದು: ಡಾ. ಎಚ್.ಎಸ್. ಬಲ್ಲಾಳ್”

ಉಡುಪಿ: ರಂಗಭೂಮಿ ಕಲಾವಿದರಿಗೆ ಸಮಾಜದಿಂದ ಗೌರವ ಹಾಗೂ ಗುರುತಿಸುವಿಕೆ ಸಿಗಬೇಕು. ನಮ್ಮ ಸಿನೆಮಾ ಕಲಾವಿದರಲ್ಲಿ ಬಹು ಮಂದಿ ರಂಗಭೂಮಿ ಹಿನ್ನಲೆಯಿಂದ ಬಂದವರು. ಹೀಗಾಗಿ ರಂಗಭೂಮಿಗೆ ಪ್ರೋತ್ಸಾಹ ನೀಡಿ, ಅದನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಮಾಹೆ ಮಣಿಪಾಲದ ಸಹಕುಲಾಧಿಪತಿ ಹಾಗೂ ರಂಗಭೂಮಿ…
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಗಾಂಧಿ ಸ್ಮೃತಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಗಾಂಧಿ ಸ್ಮೃತಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಗಾಂಧಿ ಸ್ಮೃತಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಗಾಂಧಿ ಸ್ಮೃತಿ ದಿನಾಂಕ 30 ಜನವರಿ 2025 ರಂದು ಸಂತ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಸಂತ ಎಲೋಶಿಯಸ್ ಪರಿಗಣಿತ…
ಶ್ರೀ ಸಾಯಿನಾಥ ಮಿತ್ರ ಮಂಡಳಿ ನೆರವೇರಿಸಿದ ವಾರ್ಷಿಕ ಕೊಲಾಬಾ ಜಾತ್ರೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ನೆರವೇರಿಸಿದ ವಾರ್ಷಿಕ ಕೊಲಾಬಾ ಜಾತ್ರೆ

ಶ್ರೀ ಸಾಯಿನಾಥ ಮಿತ್ರ ಮಂಡಳಿ ನೆರವೇರಿಸಿದ ವಾರ್ಷಿಕ ಕೊಲಾಬಾ ಜಾತ್ರೆ36ನೇ ವಾರ್ಷಿಕ ಮಹಾಪೂಜೆಯಲ್ಲಿ ಆರಾಧಿಸಲ್ಪಟ್ಟ ಶಿರ್ಡಿ ಶ್ರೀ ಸಾಯಿಬಾಬಾ ಮುಂಬಯಿ, ಜ.30: ದಕ್ಷಿಣ ಮುಂಬಯಿ ಇಲ್ಲಿನ ಕೊಲಾಬಾ ಕಫ್‍ಪರೇಡ್‍ನಲ್ಲಿ ಕಳೆದ ಸುಮಾರು ಮೂರುವರೆ ದಶಕಗಳಿಂದ ಸೇವಾ ನಿರತ ಶ್ರೀ ಸಾಯಿನಾಥ ಮಿತ್ರ…
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ..!!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ..!!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದ ಕ…
ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಜನವರಿ 30 ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ ನಿಷ್ಠೆಯ ಬದುಕು ನಡೆಸಿದ ಕಾರಂತರ ಜೀವನಶೈಲಿ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು ಮತ್ತು ಡಾ.ಟಿ.ಎಂ.ಎ ಪೈ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್…