ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಪದಗ್ರಹಣ ಸಮಾರಂಭ
Udupi, 20 December 2024: ದಿನಾಂಕ 18-12-2024 ರಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಪದಗ್ರಹಣ ಸಮಾರಂಭ ನಡೆಯಿತು. ಉದ್ಘಾಟನೆಯನ್ನು ಕೇಂದ್ರೀಯ ಅಧ್ಯಕ್ಷ ಯೋಗೀಶ್…