ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟ

ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟ

Udupi, 9 December 2024: ACA ಸ್ಪೋರ್ಟ್ಸ್ ಕ್ಲಬ್, ಅಮ್ಮುಂಜೆ (ಕೊಳಲಗಿರಿ) ಇದರ ಆಶ್ರಯದಲ್ಲಿ ನಡೆದ ACA TROPHY 2024 30 ಗಜಗಳ ಕ್ರಿಕೆಟ್ ಪಂದ್ಯಾಕೂಟವನ್ನು ರವಿವಾರ, 8 ಡಿಸೆಂಬರ್ 2024 ರಂದು ಆಯೋಜಿಸಲಾಗಿದ್ದು, ಪಂದ್ಯಾಕೂಟದ ಉದ್ಘಾಟನೆಯನ್ನು ಉಪ್ಪೂರು ವ್ಯವಸಾಯ ಸೇವಾ…
ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ

ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು : ಅರಿಯಡ್ಕ ಗ್ರಾಮದ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಹಿರಿತನದಲ್ಲಿ ಡಿ.20-ಡಿ.21ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಕೌಡಿಚ್ಚಾರು ಶ್ರೀ ಕೃಷ್ಣ…
‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಪೋಸ್ಟರ್​ ಬಿಡುಗಡೆ

‘ಅಪಾಯವಿದೆ ಎಚ್ಚರಿಕೆ’ ಸಿನಿಮಾದ ಪೋಸ್ಟರ್​ ಬಿಡುಗಡೆ

'ಅಣ್ಣಯ್ಯ’ ಸೀರಿಯಲ್ ನಟನ ಹೊಸ ಸಿನಿಮಾ ‘ಅಪಾಯವಿದೆ ಎಚ್ಚರಿಕೆ’; ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಸೀರಿಯಲ್ ಮತ್ತು ಸಿನಿಮಾಗೆ ಹತ್ತಿರದ ನಂಟು. ಧಾರಾವಾಹಿಗಳಲ್ಲಿ ನಟಿಸಿದ ಹಲವರ ಮುಂದಿನ ಗುರಿಯೇ ಸಿನಿಮಾ. ಕಿರುತೆರೆಯಲ್ಲಿ ಗುರುತಿಸಿಕೊಂಡ ಬಹುತೇಕರು ಹಿರಿತರೆಯಲ್ಲಿ ಸಾಧನೆ ಮಾಡುವ ಕನಸು ಇಟ್ಟುಕೊಂಡಿರುತ್ತಾರೆ. ಅಂಥವರ…
ವಿಶ್ವ ಸ್ವಯಂ ಸೇವಕರ ದಿನಾಚರಣೆ

ವಿಶ್ವ ಸ್ವಯಂ ಸೇವಕರ ದಿನಾಚರಣೆ

ಉಡುಪಿ, ಡಿಸೆಂಬರ್ 08,2024: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ…
ಉಪ್ಪೂರು ಒಂದನೇ ವಾರ್ಡ್ ಕೊಳಲಗಿರಿಯಲ್ಲಿ ರಂಗೇರಿದ ಗೊಬ್ಬುದ ಗಮ್ಮತ್ತ್

ಉಪ್ಪೂರು ಒಂದನೇ ವಾರ್ಡ್ ಕೊಳಲಗಿರಿಯಲ್ಲಿ ರಂಗೇರಿದ ಗೊಬ್ಬುದ ಗಮ್ಮತ್ತ್

ಕೊಳಲಗಿರಿ,04 ಡಿಸೆಂಬರ್ 2024: ಉಪ್ಪೂರು ಗ್ರಾಮದ ಒಂದನೇ ವಾರ್ಡಿನ ಕೊಳಲಗಿರಿಯಲ್ಲಿ ಸಮಾನ ಮನಸ್ಕರು ಜೊತೆಗೂಡಿಕೊಂಡು ಅಶ್ವಿನ್ ರೋಚ್ ಸಂಚಾಲಕತ್ವದಲ್ಲಿ ಒಂದನೇ ವಾರ್ಡ್ ಅಭಿವೃದ್ಧಿ ಸಮಿತಿ ರೂಪುಗೊಂಡು.. ಈ ವರ್ಷ ಮೂರನೇ ವರ್ಷದ "ಗೊಬ್ಬುದ ಗಮ್ಮತ್ತ್" ಡಿಸೆಂಬರ್ 1 ಆದಿತ್ಯವಾರ 2024 ಸೈಂಟ್…
ನಾಳೆ ದಕ್ಷಿಣ ಕನ್ನಡ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ದಕ್ಷಿಣ ಕನ್ನಡ, ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇನ್ನು ನಾಳೆಯೂ ಸಹ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ(ಡಿಸೆಂಬರ್ 03) ಶಾಲಾ-ಕಾಲೇಜುಗಳಿಗೆ ರಜೆ…
ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಹಾಸನ ತಾಲೂಕಿನ ಕಿತ್ತಾನೆಗಡಿ ಬಳಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಅವರು ಡಿಸೆಂಬರ್ 1 ರಂದು ನಿಧನರಾಗಿದ್ದಾರೆ. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅವರ ಜೀಪ್ ಪಲ್ಟಿಯಾಗಿತ್ತು. ಅವರು 2022 ರ ಯುಪಿಎಸ್ಸಿ ಪರೀಕ್ಷೆಯಲ್ಲಿ…
ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ನೀರು ಪಾಲು

ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ನೀರು ಪಾಲು

ಉಡುಪಿ: ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ ಶ್ರೀಶ (13) ,ಜಯಂತ್(19) ಮೃತ ದುರ್ದೈವಿಗಳು, ರಜೆ ಹಿನ್ನಲೆ ಗೆಳೆಯರ ಜೊತೆಗೆ ಈಜಲು ಹೋಗಿದ್ದಾಗ ಅವಗಡ ಸಂಭವಿಸಿದೆ ಶಂಕರ್ ನಾರಾಯಣ ಪೊಲೀಸ್…
ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ : ಡಾ. ಗಣನಾಥ ಎಕ್ಕಾರು ಅವರಿಗೆ ಸನ್ಮಾನ

ಉಡುಪಿ, ಡಿಸೆಂಬರ್ 01 : ಗೋವಾದ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಗೋವಾದ ಮಡಗಾಂವಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ, ಜಾನಪದ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಜಾನಪದ ವಿದ್ವಾಂಸ, ಚಿಂತಕ ಭಾರತೀಯ ರೆಡ್ಕ್ರಾಸ್…
ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ

ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ

ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನ.30ರಂದು ಸೇವಾ ನಿವೃತ್ತಿಗೊಂಡ ಐವಿ ಗ್ರೆಟ್ಟಾ ಪಾಸ್‌ರವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ…