Posted inರಾಷ್ಟ್ರೀಯ
ವಿಜಯಪುರದ ಅತಿ ಕಿರಿಯ ವಯಸ್ಸಿನ ಪೈಲಟ್
ವಿಜಯಪುರದ 18 ವರ್ಷದ ಸಮೀರಾ ಹುಲ್ಲೂರ್ ಅವರು ಭಾರತದ ಅತ್ಯಂತ ಕಿರಿಯ ಕಮರ್ಷಿಯಲ್ ಪೈಲಟ್ ಆಗಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ವಿನೋದ್ ಯಾದವ್ ಏವಿಯೇಷನ್ ಅಕಾಡೆಮಿ ಮತ್ತು ಕಾರ್ವರ್ ಏವಿಯೇಷನ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಅವರು ಕಠಿಣ ಪರಿಶ್ರಮದಿಂದ ಈ ಸಾಧನೆ…