ಬಂಟಕಲ್ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”
Oplus_131072

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”

0Shares

ಬಂಟಕಲ್ : ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಯಾದ ಧನುಶ್ ಶಾಸ್ತ್ರಿ ಇವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2025-26 ನೇ ಸಾಲಿನ
“ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now