ಗೆಲುವು ಸಾದಿಸಿದ RCB

ಗೆಲುವು ಸಾದಿಸಿದ RCB

0Shares

ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್‌ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ವಿರುದ್ಧ 6 ರನ್‌ಗಳ ಅಂತರದಿಂದ ಗೆಲವು ಸಾಧಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now