ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ

ಇಂಗ್ಲೆಂಡ್‌ ಮಣಿಸಿ ಫೈನಲ್​ಗೇರಿದ ಟೀಂ ಇಂಡಿಯಾ

0Shares

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ 253 ರನ್ ಗಳಿಸಿತ್ತು. ಇಂಗ್ಲೆಂಡ್‌ನ ಜೆಕಬ್ ಬೆಥೆಲ್ ಶತಕ ಸಿಡಿಸಿದರೂ, ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now