ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ

ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ

0Shares

ಚಾಂಪಿಯನ್ ಟೀಂ ಇಂಡಿಯಾ 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಉಳಿಸಿಕೊಂಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ವಿರುದ್ಧ ಭಾರತದ ಮೊದಲ ಗೆಲುವು ಇದಾಗಿದೆ. ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ 255 ರನ್‌ಗಳ ಬೃಹತ್ ಮೊತ್ತ ಗಳಿಸಿತು. ನಂತರ ಭಾರತೀಯ ಬೌಲರ್‌ಗಳು ಕಿವೀಸ್ ಬ್ಯಾಟರ್‌ಗಳನ್ನು ಕಟ್ಟಿಹಾಕಿ ಐತಿಹಾಸಿಕ ಗೆಲುವಿಗೆ ಕಾರಣರಾದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now