ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅಯ್ಯರ್ ಅವರ ಮೂರನೇ ಪ್ರಥಮ ದರ್ಜೆ ದ್ವಿಶತಕ ಎಂಬುದು ವಿಶೇಷ. ಈ ದ್ವಿಶತಕದೊಂದಿಗೆ ಅಯ್ಯರ್ ಮತ್ತೆ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now