
ದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ನಿರ್ಣಾಯಕವಾಗಿರುವ ಈ ಮುಂಗಾರು ಅಧಿವೇಶನಕ್ಕೂ ಮೊದಲು ರಾಜ್ಯಸಭೆಯಲ್ಲಿ ಬಹುಮತ ಗಳಿಸಲು ಬಿಜೆಪಿ ಸಜ್ಜಾಗಿದೆ.
ಇದೀಗ ಬಿಜೆಪಿಗೆ ಬಹುಮತಕ್ಕೆ ಕೇವಲ 6 ಸ್ಥಾನಗಳು ಬೇಕಿವೆ. ಪ್ರಸ್ತುತ ಬಿಜೆಪಿಯು 114 ಸ್ಥಾನಗಳನ್ನು ಹೊಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಮೂವರು ರಾಜ್ಯಸಭಾ ಸಂಸದರು ರಾಜೀನಾಮೆ ನೀಡಿದ್ದರ ಪರಿಣಾಮ ಈ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಸುಖೇಂದು ಶೇಖರ್ ರಾಯ್, ಸುಷ್ಮತಾ ದೇವ್ ಹಾಗೂ ಪ್ರಕಾಶ್ ಚಿಕ್ ಬರೈಕ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now