
ಗೋವಾದ ಬಂಬೋಲಿಂ ಫ್ಲೈಓವರ್‌ನಲ್ಲಿ ಜುಲೈ 19ರಂದು ನಡೆದ ಭೀಕರ ನಾಲ್ಕು ವಾಹನಗಳ ಸರಣಿ ಅಪಘಾತದಲ್ಲಿ ಹ್ಯೂಂಡೈ i20 ಕಾರೊಂದು ನಿಯಂತ್ರಣ ತಪ್ಪಿ ಉರುಳಿ ಮತ್ತೊಂದು ಎಸ್‌ಯುವಿ ವಾಹನದ ಮೇಲೆಯೇ ಬಿದ್ದಿದೆ. ಅಪಘಾತದಲ್ಲಿ ನಾಲ್ಕು ವಾಹನಗಳು ಭಾಗಿಯಾಗಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಸ್ಥಳಕ್ಕೆ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದರು. ಘಟನೆಯ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಗಂಭೀರ ಸಾವು-ನೋವುಗಳ ಬಗ್ಗೆ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now