ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕ!

ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕ!
0Shares

ಜಪಾನ್‌ನ ಐಚಿ-ನಾಗೋಯಾದಲ್ಲಿ ನಡೆಯುತ್ತಿರುವ 5ನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತದ ಬಿಲ್ಲುಗಾರರಾದ ಶೀತಲ್ ದೇವಿ ಮತ್ತು ತೋಮನ್ ಕುಮಾರ್ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

ಪ್ಯಾರಾ ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ ಅಮೋಘ ಪ್ರದರ್ಶನ ನೀಡಿದ ಈ ಜೋಡಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ಇವರ ಸಾಧನೆಯಿಂದ ಭಾರತದ ಕ್ರೀಡಾ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now