ಕುಂದಾಪುರ, 27 October 2024 : ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ. ಟಿ ಕ್ವಿಜ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ . ಕೆ , ಅಬು ಸಲಾಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now