ಬೈಂದೂರು, 27 Sept 2024: ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ನಿಧನರಾಗಿದ್ದಾರೆ
ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿ ಭಗವಂತನು ಕೊಡಲಿ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now