ಚಾಲಕನ ನಿಯಂತ್ರಣ ತಪ್ಪಿಕಾರು ಪಲ್ಟಿ: ನಾಲ್ವರುಗಂಭೀರ: ಕಾರು ಜಖಂ

ಚಾಲಕನ ನಿಯಂತ್ರಣ ತಪ್ಪಿಕಾರು ಪಲ್ಟಿ: ನಾಲ್ವರುಗಂಭೀರ: ಕಾರು ಜಖಂ

0Shares

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮರ್ದಾಳ ಬಳಿ ನಡೆದಿದೆ.

ಘಟನೆ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಇಬ್ಬರನ್ನು ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ . ಅವರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now