
ಸರಕಾರಿ ಪ್ರೌಢಶಾಲೆ ಕಳ್ತೂರು
ಸಂತೆಕಟ್ಟೆ ಇದರ 2 025-26 ನೇ ಸಾಲಿನ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಜರುಗಿತು. ಪದಪ್ರದಾನ ಅಧಿಕಾರಿಯಾಗಿ ಮಾತ್ರಸಂಸ್ಥೆ ರೋಟರಿ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ಇಂಟರಾಕ್ಟ್ ಅಧ್ಯಕ್ಷ ರಕ್ಷಿತ್ ಇವರಿಗೆ ಪದಪ್ರಧಾನ ನೆರವೇರಿಸಿ ನಾಯಕತ್ವದ ಮಹತ್ವ ಹಾಗೂ ಇಂಟರಾಕ್ಟ್ ಕ್ಲಬ್ಬಿನ ಪ್ರಯೋಜನಗಳ ಬಗ್ಗೆ ತಿಳಿಸಿದರು.
ಶಾಲಾ ಮುಖ್ಯ್ಯೋಪಾಧ್ಯಾಯರಾದ ಶ್ರೀಮತಿ ಸಂಧ್ಯಾ ಯವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪತ್ಯೇತರ ಚಟುವಟಿಕೆಗಳ ಮಹತ್ವ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಇಂಟರಾಕ್ಟ್ ಸಭಾಪತಿ ಜಗದೀಶ್ ಕೆಮ್ಮಣ್ಣು ಇಂಟರಾಕ್ಟ್ ಸಂಯೋಜಕ ನವೀನ್ ಬೈಕಾಡಿ ಶಿಕ್ಷಕ ಸಂಯೋಜಕರಾದ ಚಿತ್ರಕಲಾ ,
SDMC ಅಧ್ಯಕ್ಷ ರಾಘವೇಂದ್ರ ಸಾಮಂತ್ ರೋಟರಿ ಕಾರ್ಯದರ್ಶಿ ರೆಕ್ಸನ್ ಮೋನಿಸ್
ಹಿಂದಿನ ಸಾಲಿನ ಕಾರ್ಯದರ್ಶಿ ಸಂಕಯ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಂಟರ್ಯಾಕ್ಟ್ ಕಾರ್ಯದರ್ಶಿ ಸಾನ್ವಿ ಶೆಟ್ಟಿ ವಂದಿಸಿದರು.
ಇದೆ ಸಂದರ್ಭದಲ್ಲಿ ರೋಟರಿ ಕ್ಲಬ್ ವತಿಯಿಂದ ಗಿಡಗಳನ್ನು ವಿತರಿಸಲಾಯಿತು





Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now