ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

0Shares

ಕಾರ್ಕಳ :ಇಂದು 03/09/25 ಸರಕಾರಿ ಪ್ರೌಢಶಾಲೆ ಕಾವಡಿ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಗೊಂಡಿದೆ ವಿದ್ಯಾರ್ಥಿಗಳು 9ನೇ ತರಗತಿಯ ಶೈನಿ ಡಿಸೋಜಾ, ಶಾಗುನ್ ವರ್ಮಾ, ಕಾರ್ತಿಕ, ಆಶಿಕಾ, 10ನೇ ತರಗತಿಯ, ಕೀರ್ತನ ಡಿಸೋಜಾ, 8ನೇ ತರಗತಿಯ ಸಾನ್ವಿ ಶೆಟ್ಟಿ, 6ನೇ ತರಗತಿಯ ತ್ರಿಷ್ಮ, ಕೇಟ್ಲಿನ್, ಏಲ್ಸಾ,8ನೇ ತರಗತಿಯ ಪಾವನಿ ಈ ಪಂದ್ಯಕೂಟದಲ್ಲಿ ಶಾಗುನ್ ವರ್ಮಾ ಬೆಸ್ಟ್ ಅಟ್ಯಾಕಾರ್, ಶೈನಿ ಬೆಸ್ಟ್ ಪಾಸರ್ ತ್ರಿಷ್ಮ ಬೆಸ್ಟ್ ಅಟ್ಯಾಕಾರ್ ಪ್ರಶಸ್ತಿ ಪಡೆದಿದ್ದರೆ
ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆಗಳು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now