
*ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಮನಗರ ಜಿಲ್ಲೆ ಹಾಗೂ ಗ್ರಾಮಾಂತರ ಪದವಿ ಪೂರ್ವ ಕಾಲೇಜು ಕನಕಪುರ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ನಮ್ಮ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವರುಣಾ ಶೆಟ್ಟಿ ಮತ್ತು ಪ್ರಥಮ ವಿಜ್ಞಾನ ವಿಭಾಗದ ಶ್ರಾವ್ಯ ಶೆಟ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now