ವಿಧಾನಸೌಧದಲ್ಲಿ ಭಾರತದಲ್ಲಿನ ಸ್ವೀಡನ್ ದೇಶದ ರಾಯಭಾರಿ ಪೆಟ್ರಾ ಮೆನಾಂಡರ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

ವಿಧಾನಸೌಧದಲ್ಲಿ ಭಾರತದಲ್ಲಿನ ಸ್ವೀಡನ್ ದೇಶದ ರಾಯಭಾರಿ ಪೆಟ್ರಾ ಮೆನಾಂಡರ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.
0Shares

ಕರ್ನಾಟಕ ಮತ್ತು ಸ್ವೀಡನ್ ನಡುವಿನ ಸಂಬಂಧವನ್ನು ಬಲಪಡಿಸಲು ಹಾಗೂ ಹೂಡಿಕೆ, ನಾವೀನ್ಯತೆ (Innovation) ಮತ್ತು ಪರಸ್ಪರ ಲಾಭದಾಯಕ ಸಹಕಾರಕ್ಕಾಗಿ ಹೊಸ ಅವಕಾಶಗಳನ್ನು ಅನ್ವೇಷಿಸುವ ಕುರಿತು ಚರ್ಚೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳು ಮತ್ತು ಸ್ವೀಡನ್ ನಿಯೋಗದ ಸದಸ್ಯರು ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now